ಫೆಬ್ರುವರಿ 16 ರಿಂದ ಪಿಯು, ಪದವಿ ಕಾಲೇಜುಗಳು ಆರಂಭ : ಗೃಹ ಸಚಿವ ಆರಗ ಜ್ಞಾನೇಂದ್ರ

posted in: ರಾಜ್ಯ | 0

ಬೆಂಗಳೂರು: ಬುಧವಾರದಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕಾಲೇಜುಗಳ ಆರಂಭ ಮಾಡುವ ಕುರಿತು ಇಂದು, ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೇಸ್‍ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಸಭೆ ನಂತರ ಮಾತನಾಡಿದ ಗೃಹ ಸಚಿವರು, ಬುಧವಾರದಿಂದ ಪಿಯು ಮತ್ತು ಡಿಗ್ರಿ ಕಾಲೇಜ್ ಗಳು ಆರಂಭವಾಗಲಿದೆ ಎಂದು … Continued