ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ  ಆರಂಭ

posted in: ರಾಜ್ಯ | 0

ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿಯಿಂದ ಮಹಾರಾಷ್ಟ್ರ ರಾಜ್ಯಕ್ಕೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಿರುವ ಜಿಲ್ಲೆಗಳ ಮೀರಜ್, ಈಚಲಕರಂಜಿ, ಸೊಲ್ಲಾಪುರ, ಬಾರ್ಸಿ,ಔರಂಗಾಬಾದ್,ಪಂಢರಾಪುರ, ತುಳಜಾಪುರ ಮತ್ತಿತರ ಸ್ಥಳಗಳಿಗೆ ಬಸ್  ಸಂಚಾರ ಮತ್ತೆ ಆರಂಭವಾಗಿದೆ. ಮೀರಜ್ ಮತ್ತು  ಈಚಲಕರಂಜಿ ಬಸ್ಸುಗಳು ಗೋಕುಲ … Continued