ಆನ್ ಲೈನ್ ಮೂಲಕ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ನಾಳೆಯಿಂದ ಆರಂಭ

posted in: ರಾಜ್ಯ | 0

ಬೆಂಗಳೂರು : 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಜನವರಿ 27ರಿಂದ (ಗುರುವಾರ) 30ರ ವರೆಗೆ ನಾಲ್ಕು ದಿನಗಳ ಕಾಲ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಒಟ್ಟು 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂದು … Continued