ಇಂದಿನಿಂದ ಸಂಸತ್ ಅಧಿವೇಶನ: ಬೆಲೆ ಏರಿಕೆ, ಕೋವಿಡ್ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷಗಳ ಸಜ್ಜು

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮೊದಲ ದಿವೇ ಕಾವೇರುವ ಸಾಧ್ಯತೆಗಳಿವೆ. ತೈಲ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೋವಿಡ್ ನಿರ್ವಹಣೆ ವಿಚಾರಗಳ ಹಿಡಿದು ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಸರ್ಕಾರವು 17 ವಿಧೇಯಗಳನ್ನು ಮಂಡಿಸಲು ಸಿದ್ಧತೆ ನಡೆಸಿದ್ದು, ಇದರಲ್ಲಿ 3 ಸುಗ್ರೀವಾಜ್ಞೆ ಕೂಡ ಸೇರಿವೆ ಎಂದು … Continued