ಹೊನ್ನಾವರ: ಕರ್ಕಿ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಗಾಣಗಾಪುರದಲ್ಲಿ

posted in: ರಾಜ್ಯ | 0

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕರ್ಕಿಯ ಶ್ರೀ ಜ್ಞಾನೇಶ್ವರೀ ಮಠದ ಪೀಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮಿಗಳ 37ನೇ ಚಾತುರ್ಮಾಸ್ಯ ವ್ರತ ಆಶಾಢ ಪೂರ್ಣಿಮೆ( ಗುರುಪೂರ್ಣಿಮೆ)ಯ ಜುಲೈ 13ರಿಂದ  ಶ್ರೀ ದತ್ತಾತ್ರೇಯ ಕ್ಷೇತ್ರವಾದ ಭೀಮಾ ಅಮರಜಾ ಸಂಗಮವಾದ ಶ್ರೀ ಕ್ಷೇತ್ರ ಗಾಣಗಾಪುರದಲ್ಲಿ ನಡೆಯಲಿದೆ. ಗಾಣಗಾಪುರದ ಸಂಗಮ ರಸ್ತೆಯಲ್ಲಿರುವ ಜಗದ್ಗುರು ಶ್ರೀ ಶಂಕರಾಚಾರ್ಯರ … Continued