ಬ್ಯಾಂಕ್ ಗ್ರಾಹಕರೇ ಗಮನಿಸಿ.. ಇಂದಿನಿಂದ ಐದು ದಿನ ಬ್ಯಾಂಕ್ ವ್ಯವಹಾರದ ವೇಳೆ ಬದಲು

posted in: ರಾಜ್ಯ | 0

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗ ಹರುಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬ್ಯಾಂಕರ್ಸ್‌ಗಳ ಸಮಿತಿ ಆದೇಶದನ್ವಯ ಇಂದಿನಿಂದ (ಮಂಗಳವಾರದಿಂದ) ಜೂನ್ 5 ರವರೆಗೆ ಎಲ್ಲಾ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ವ್ಯವಹಾರದ ವೇಳೆಯನ್ನು ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆ ವರೆಗೆ ನಿಗದಿಪಡಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ … Continued