ನಾಳೆಯಿಂದ ಕರಾವಳಿ-ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರ: ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಜೂ.28ರಿಂದ ಜುಲೈ 1ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ದಿನಗಳಿಂದ ತಗ್ಗಿದ್ದ ಮಳೆ ಮತ್ತೆ ಬಿರುಸುಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ.28ರಿಂದ ಜು.1ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. … Continued