ರಾಜ್ಯದ ಹಲವೆಡೆ ಜುಲೈ 1ರ ವರೆಗೆ ಭಾರೀ ಮಳೆ: ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌

ಬೆಂಗಳೂರು : ಜೂನ್‌ 29ರಿಂದ ಜುಲೈ 1ರ ವರೆಗೆ ಕರಾವಳಿ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಜಿಲ್ಲೆಗಳಿಗೆ ಜೂನ್‌ 30ರಿಂದ ಜುಲೈ 1ರ ವರೆಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ … Continued