ಧಾರವಾಡ ಜಿಲ್ಲೆಯಾದ್ಯಂತ ಮಾ.15 ರಿಂದ ಪ್ರತಿಬಂಧಕಾಜ್ಞೆ

ಧಾರವಾಡ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ , ನಾಳೆ ಮಾರ್ಚ್ 15 ರಂದು ಉಚ್ಛನ್ಯಾಯಾಲಯದಿಂದ ಆದೇಶ ಹೊರಡುವ ಸಂಭವವಿದ್ದು , ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ( ಗ್ರಾಮೀಣ )ಮಾರ್ಚ್‌ 15ರ ಬೆಳಿಗ್ಗೆ 6:00 ಗಂಟೆಯಿಂದ ಮಾರ್ಚ್‌ 19ರಂದು ಬೆಳಿಗ್ಗೆ 6 ರ ವರೆಗೆ ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆ … Continued