ನಾಳೆಯಿಂದ `ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲಿದೆ

posted in: ರಾಜ್ಯ | 0

ಬೆಂಗಳೂರು : ಸೋಮವಾರ ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ’ ಪರೀಕ್ಷೆ ಆರಂಭವಾಗಲಿದೆ. ರಾಜ್ಯದ 15,387 ಶಾಲೆಗಳ 8,73,846 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆ ಬರೆಯಲು 45,289 ಪರೀಕ್ಷಾ ಕೊಠಡಿಗಳನ್ನು ಸಿದ್ಧತೆ ಮಾಡಲಾಗಿದೆ. 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ. … Continued