ಮಾರ್ಚ್‌ 7ರಿಂದ ಮೂರು ದಿನ ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ, 10 ದೇಶಗಳ ಪಾಲ್ಗೊಳ್ಳುವಿಕೆ: ಸಚಿವ ಡಾ. ಅಶ್ವತ್ಥನಾರಾಯಣ

posted in: ರಾಜ್ಯ | 0

ಬೆಂಗಳೂರು: `ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರ ವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ … Continued