ಬಿಪಿಎಲ್‌, ಅಂತ್ಯೋದಯ ಪಡಿತರ ಚೀಟಿಗೆ ಮೇ 10ರಿಂದ ಉಚಿತ ದಿನಸಿ ಅಕ್ಕಿ ವಿತರಣೆ

ನವ ದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ಮತ್ತು ಜೂನ್ ತಿಂಗಳುಗಳಲ್ಲಿ ದೇಶದಲ್ಲಿ ಕೋವಿಡ್-19 ಉಲ್ಬಣದಿಂದ ಉಂಟಾದ ಆರ್ಥಿಕ ಅಡಚಣೆಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, 2013 ರ ಅಡಿ ಬಡವರಿಗೆ ಸರ್ಕಾರ 5 ಕಿಲೋಗ್ರಾಂ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಿದೆ ಎಂದು ಕೇಂದ್ರ ಶುಕ್ರವಾರ ಹೇಳಿದೆ. ಅರದ ಅನ್ವಯ, ರಾಜ್ಯದಲ್ಲಿ ಮೇ … Continued