ಬೆಳಗಾವಿಯಲ್ಲಿ ಮೇ 29ರಿಂದ ಎರಡು ದಿನ ಸಂಪೂರ್ಣ ಲಾಕ್ ಡೌನ್

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಮೇ 29 ಬೆಳಿಗ್ಗೆ 6ಗಂಟೆಯಿಂದ ಮೇ 31ರ ಬೆಳಿಗ್ಗೆ 6 ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿ ಬೆಳಗಾವಿ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ … Continued