ದಸರಾ ರಜೆ: ನಾಳೆಯಿಂದ ಕೆಎಸ್‌ಆರ್‌ಟಿಸಿಯ ಹೆಚ್ಚುವರಿ 2000 ವಿಶೇಷ ಬಸ್‌ ಸಂಚಾರ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಮೈಸೂರು ದಸರಾ ಹಬ್ಬ ಹಾಗೂ ದಸರಾ ರಜೆ ಪ್ರಯುಕ್ತ ಸೆಪ್ಟೆಂಬರ್‌ 30ರಿಂದ ಅಕ್ಟೋಬರ್ 3ರವರೆಗೆ ಹೆಚ್ಚುವರಿಯಾಗಿ 2000 ಬಸ್‌ಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಬೆಂಗಳೂರಿನಿಂದ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಬಸ್‌ಗಳು ಸಂಚರಿಸಲಿವೆ. ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟಲೈಟ್‌ ಮತ್ತು ಶಾಂತಿನಗರದಲ್ಲಿನ … Continued