ಗೋಲ್ ಗುಂಬಜ್ ಎಕ್ಸ್ಪ್ರೆಸ್ ರೈಲು ಸಂಚಾರ ಪಂಢರಪುರದ ವರೆಗೆ ವಿಸ್ತರಣೆ
ಹುಬ್ಬಳ್ಳಿ: ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿರುವ ಮೈಸೂರು–ಸೋಲಾಪುರ-ಮೈಸೂರು ಗೋಲ್ ಗುಂಬಜ್ ಎಕ್ಸ್ಪ್ರೆಸ್ ರೈಲುಗಳನ್ನು (ರೈಲುಗಳ ಸಂಖ್ಯೆ 16535/16536 ) ಪಂಢರಪುರ ನಿಲ್ದಾಣದ ವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಸೆಪ್ಟೆಂಬರ್ 4 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16535 ಮೈಸೂರು – ಪಂಢರಪುರ ಗೋಲ್ ಗುಂಬಜ್ ಎಕ್ಸ್ ಪ್ರೆಸ್ ಮೈಸೂರು ನಿಲ್ದಾಣದಿಂದ ಮಧ್ಯಾಹ್ನ … Continued