ಇಂದು ಸಂಜೆ 7ರಿಂದ ಸೋಮವಾರದ ವರೆಗೆ ವೀಕೆಂಡ್‌ ಕರ್ಫ್ಯೂ ಜಾರಿ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಇದು ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ವರೆಗೆ ವೀಕೆಂಡ್ ಜಾರಿಯಲ್ಲಿ ಇರುತ್ತದೆ. ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕ ಇನ್ನೆರಡು ದಿನ ಮತ್ತೆ ಸ್ತಬ್ಧವಾಗಲಿದೆ. ಆದರೆ ಈ ಸಮಯದಲ್ಲಿ ಬೆಳಗ್ಗೆ‌ 6ರಿಂದ 10ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ … Continued