ಕರಾವಳಿ-ಮಲೆನಾಡಿನಲ್ಲಿ ಇಂದಿನಿಂದ 4 ದಿನ ಭಾರೀ ಮಳೆ:ಹವಾಮಾನ ಇಲಾಖೆ

ಬೆಂಗಳೂರು:ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದಿನಿಂದ (ಜೂನ್‌ 25ರಿಂದ) ಜೋರಾಗಿ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 28ರವರೆಗೂಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆ ಹೆಚ್ಚಾಗಲಿದ್ದು, ನಾಳೆಯಿಂದ (ಜೂನ್‌ 26ರಿಂದ) ಮೂರು ದಿನಗಳ ಕಾಲ ಮಳೆಯಾಗಲಿದೆ … Continued