ಇರಾನಿನ ನೂತನ ಸರ್ವೋಚ್ಚ ನಾಯಕನ ಸ್ಥಿತಿ ಗಂಭೀರ : ಪ್ರಜ್ಞಾಹೀನ ಸ್ಥಿತಿಯಲ್ಲಿ ಮೊಜ್ತಬಾ ಖಮೇನಿ ; ವರದಿ
ತೆಹ್ರಾನ್: ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ವರದಿಯೊಂದು ಹೇಳಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ತಂದೆ ಅಲಿ ಖಮೇನಿ ಮೃತಪಟ್ಟರೆ, ಮೊಜ್ತಬಾ ತೀವ್ರವಾಗಿ ಗಾಯಗೊಂಡಿದ್ದರು. ಪ್ರಸ್ತುತ ಅವರು ‘ಕುಮ್’ನಲ್ಲಿ (Qom) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ‘ದಿ ಟೈಮ್ಸ್’ … Continued