ಪಶ್ಚಿಮ ಬಂಗಾಳ ಚುನಾವಣೆ : ಬಿಜೆಪಿಗೆ ಸೇರ್ಪಡೆಯಾದ ಟೆನ್ನಿಸ್ ದಿಗ್ಗಜ ಲಿಯಾಂಡರ್ ಪೇಸ್
ನವದೆಹಲಿ: 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ಖ್ಯಾತ ಟೆನ್ನಿಸ್ ಆಟಗಾರ ಲಿಯಾಂಡರ್ ಪೇಸ್ ಅವರು ಮಂಗಳವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಕಿರಣ ರಿಜಿಜು ಮತ್ತು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಲಿಯಾಂಡರ್ … Continued