ಲೋಕಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಸ್ವಂತ ಬಲದ ಬಹುಮತ ತಪ್ಪಿಸಿದ 32 ಕ್ಷೇತ್ರಗಳ ಕೇವಲ 6 ಲಕ್ಷ ಮತಗಳು…! ಕ್ಷೇತ್ರಗಳ ಪಟ್ಟಿ ಇಲ್ಲಿದೆ…

ಈ ಲೋಕಸಭಾ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ ಎನ್‌ಡಿಎ (NDA) 293 ಸ್ಥಾನಗಳನ್ನು ಪಡೆಯುವ ಮೂಲಕ ಬಹುಮತ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಆದರೆ, 240 ಸ್ಥಾನಗಳನ್ನು ಪಡೆದ ಬಿಜೆಪಿ ತನ್ನದೇ ಆದ ಬಹುಮತ ಸಾಧಿಸಲು ವಿಫಲವಾಗಿದೆ. ಇದು 2014 ಹಾಗೂ 2019ರಲ್ಲಿ ಅದರ ಅದ್ಭುತ … Continued

ಭಾರತದಲ್ಲಿ ದೀರ್ಘ ಕಾಲ ಪ್ರಧಾನಿಯಾದವರಲ್ಲಿ ಮೋದಿಗೆ 3ನೇ ಸ್ಥಾನ; ಉಳಿದ ನಾಲ್ವರು ಇವರೇ ನೋಡಿ…

ಬಿಜೆಪಿ ನೇತೃತ್ವದ ಮೈತ್ರಿಕೂಟವು ಲೋಕಸಭೆಯಲ್ಲಿ ಬಹುಮತಕ್ಕೆ ಬೇಕಾದ 272 ಸ್ಥಾನಗಳನ್ನು ದಾಟಿದ್ದರೂ, ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಏಕಪಕ್ಷೀಯವಾಗಿ ಇದ್ದಂತೆ ತೋರುತ್ತಿದ್ದ ಚುನಾವಣೆಯನ್ನು “ಕಾಂಟೆ ಕಿ ಟಕ್ಕರ್” ಆಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಎರಡು ಚುನಾವಣೆಗಳಿಗಿಂತ ಭಿನ್ನವಾಗಿ, ಜೂನ್ 4 ರ ಮಂಗಳವಾರದ ಮತ ಎಣಿಕೆಯ ಪ್ರಕಾರ, ಸಂಸತ್ತಿನ 543 ಸ್ಥಾನಗಳ ಲೋಕಸಭೆಯಲ್ಲಿ 272 ಬಹುಮತದ ಸಂಖ್ಯೆಯನ್ನು … Continued

ಎನ್​ ಡಿ ಎ ನಾಯಕರಾಗಿ ಪ್ರಧಾನಿ ಮೋದಿ ಸರ್ವಾನುಮತದಿಂದ ಆಯ್ಕೆ : ನಾಯ್ಡು, ನಿತೀಶ ಸೇರಿ ಎನ್‌ಡಿಎ ಪಕ್ಷಗಳ ನಾಯಕರಿಂದ ಲಿಖಿತ ಬೆಂಬಲ ಪತ್ರ

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ ಮಿತ್ರಪಕ್ಷಗಳು ಅವರ ನಾಯಕತ್ವಕ್ಕೆ ತಮ್ಮ ಲಿಖಿತ ಬೆಂಬಲದ ಪತ್ರ ನೀಡಿವೆ. ಹೊಸ ಸರ್ಕಾರ ರಚನೆಗೆ ಜೂನ್​ 7ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದೆ. ಶನಿವಾರ (ಜೂನ್​ 8ರಂದು) ಹೊಸ ಸರ್ಕಾರ ರಚನೆಯಾಗಿ ನರೇಂದ್ರ … Continued

ಲೋಕಸಭೆ ಚುನಾವಣೆ ಫಲಿತಾಂಶ : ಪಕ್ಷವಾರು ಗೆದ್ದ ಸ್ಥಾನಗಳ ವಿವರ….

ನವದೆಹಲಿ: ಭಾರತೀಯ ಚುನಾವಣಾ ಆಯೋಗ (ECI) ಎಲ್ಲಾ 543 ಲೋಕಸಭಾ ಕ್ಷೇತ್ರಗಳಿಗೆ ಫಲಿತಾಂಶವನ್ನು ಪ್ರಕಟಿಸಿದೆ. ಇದರಲ್ಲಿ ಬಿಜೆಪಿ 240 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿಯ ಸೂರತ್ ಅಭ್ಯರ್ಥಿ ಮುಖೇಶ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ 542 ಸ್ಥಾನಗಳಿಗೆ ಮಾತ್ರ ಮತಗಳನ್ನು ಎಣಿಕೆ ಮಾಡಲಾಗಿದೆ. ಕೆಲವು ಹಿಂದಿ ರಾಜ್ಯಗಳಲ್ಲಿ ಪಕ್ಷದ ಹೀನಾಯ ಪ್ರದರ್ಶನದ … Continued

ಲೋಕಸಭೆ ಚುನಾವಣೆ: ಅತಿ ಹೆಚ್ಚು ಅಂತರದಿಂದ ಗೆದ್ದವರು-ಅತಿ ಕಡಿಮೆ ಅಂತರದಿಂದ ಗೆದ್ದವರು ಇವರು…

ನವದೆಹಲಿ: 2024 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಲ್ವರು ಸೇರಿದಂತೆ ಕನಿಷ್ಠ ಐದು ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಅಂತರದ ಗೆಲುವಿನ ಮೂಲಕ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದ್ದಾರೆ. ಮಂಗಳವಾರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ 293, ಇಂಡಿಯಾ ಮೈತ್ರಿಕೂಟ 232 ಹಾಗೂ ಇತರರು 18 … Continued

ಎಕ್ಸಿಟ್ ಪೋಲ್‌ ಗಳ ಅಂದಾಜು ಹುಸಿ ; ಮಹಾಪತನ ಕಂಡ ಷೇರು ಮಾರುಕಟ್ಟೆ : ₹31 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು

ನವದೆಹಲಿ : ಭಾರತೀಯ ಷೇರು ಮಾರುಕಟ್ಟೆಗಳು ಮತ ಎಣಿಕೆ ದಿನವಾ ಮಂಗಳವಾರ (ಜೂನ್‌ 4) 4,000 ಪಾಯಿಂಟ್‌ಗಳ ಕುಸಿತ ಕಂಡಿವೆ, ಹಿಂದಿನ ಅವಧಿಯಲ್ಲಿ ತೀವ್ರ ರ್ಯಾಲಿ ನಂತರ, ಆರಂಭಿಕ ಚುನಾವಣಾ ಫಲಿತಾಂಶಗಳು ಪ್ರಧಾನಿ ನರೇಂದ್ರ ಮೋದಿ ಅವರ ಭಾರತೀಯ ಜನತಾ ಪಾರ್ಟಿ ನೇತೃತ್ವದ ಮೈತ್ರಿಕೂಟ 272 ಕ್ಕೂ ಕಡಿಮೆ ಸ್ಥಾನಗಳು ಸಿಗುತ್ತಿವೆ ಎಂದು ತೋರಿಸುತ್ತಿದ್ದಂತೆಯೇ ಶೇರು … Continued

ವಾರಾಣಸಿಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಪ್ರಧಾನಿ ಮೋದಿ… ಆದರೆ ಗೆಲುವಿನ ಅಂತರದಲ್ಲಿ ಗಣನೀಯ ಕುಸಿತ…!

ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ವಾರಾಣಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರ ಗೆಲುವಿನ ಅಂತರ ಗಣನೀಯವಾಗಿ ಕಡಿಮೆಯಾಗಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 2024 ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿ ಲೋಕಸಭಾ ಸ್ಥಾನವನ್ನು 1,52,513 ಅಂತರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಪ್ರಧಾನಿ ಮೋದಿ ತಮ್ಮ ಸಮೀಪದ ಪ್ರತಿಸ್ಪರ್ಧಿ … Continued

ಎನ್‌ಡಿಎ 300ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ : ಉತ್ತರ ಪ್ರದೇಶದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿರುವ ಇಂಡಿಯಾ ಮೈತ್ರಿಕೂಟ

ನವದೆಹಲಿ: ೨೦೨೪ರ ಲೋಕಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ೩೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು ೨೧೦ ಸ್ಥಾನಗಳಲ್ಲಿ ಮುಂದಿದ್ದು, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿದೆ. ಉತ್ತರ … Continued

ಬಿಜೆಪಿಯ ‘ಮುಸ್ಲಿಂ ವೋಟ್ ಬ್ಯಾಂಕ್’: ಅಸಾಧಾರಣ ಅಂಕಿ-ಅಂಶ ಬಹಿರಂಗಪಡಿಸಿದ ನ್ಯೂಸ್ 18 ಚುನಾವಣೋತ್ತರ ಸರ್ವೆ

ಭಾರತದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯವು ಹೇಗೆ ಮತ ಚಲಾಯಿಸಿದೆ ಎಂಬುದರ ಕುರಿತು ದೀರ್ಘಕಾಲದಿಂದ ಇದ್ದ ನಂಬಿಕೆಗಳನ್ನು 2024 ರ ಲೋಕಸಭಾ ಚುನಾವಣೆಯು  ಹೇಗೆ ಛಿದ್ರಗೊಳಿಸಿದೆ ಎಂಬುದು ತನ್ನ ಸರ್ವೆಯಲ್ಲಿ ಕಂಡುಬಂದಿದೆ ಎಂದು ನ್ಯೂಸ್ 18 ಪೋಸ್ಟ್-ಪೋಲ್ ಸರ್ವೆ ಹೇಳಿದೆ. ಹಲವಾರು ಪಕ್ಷಗಳು ಪ್ರ ಮುಸ್ಲಿಂ ಸಮುದಾಯದ ಬೆಂಬಲವನ್ನು ಬ್ಯಾಂಕಿಂಗ್ ಮಾಡುತ್ತಿವೆ. ಈ ಸಂದರ್ಭದಲ್ಲಿ ನ್ಯೂಸ್‌ ಪೋಸ್ಟ್-ಪೋಲ್ … Continued

ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ ನೋಟಾಕ್ಕಿಂತ ಮೂರು ಪಟ್ಟು ಕಡಿಮೆ ಮತಗಳನ್ನು ಪಡೆದ ಕಾಂಗ್ರೆಸ್…!

ನವದೆಹಲಿ: ಇತ್ತೀಚೆಗೆ ಪ್ರಕಟವಾದ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶಗಳಲ್ಲಿ ಕಾಂಗ್ರೆಸ್ ಪಕ್ಷವು ತೀವ್ರ ಹಿನ್ನಡೆ ಅನುಭವಿಸಿದೆ. ಅರುಣಾಚಲ ಪ್ರದೇಶದಲ್ಲಿ, ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದ್ದರೆ, ಸಿಕ್ಕಿಂನಲ್ಲಿ ಪಕ್ಷವು ತನ್ನ ಖಾತೆಯನ್ನು ತೆರೆಯಲು ವಿಫಲವಾಗಿದೆ. ಸಿಕ್ಕಿಂನಲ್ಲಿ, ಕಾಂಗ್ರೆಸ್‌ನ ಕಾರ್ಯಕ್ಷಮತೆ ಬಹಳ ಹೀನಾಯವಾಗಿತ್ತು, ಕಾಂಗ್ರೆಸ್‌ ಸಿಕ್ಕಿಂನಲ್ಲಿ ನೋಟಾಗಿಂತ ಕಡಿಮೆ ಮತಗಳನ್ನು ಪಡೆದಿದೆ…! ನೋಟಾ … Continued