ಭಾರತ ಜೋಡೋ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಹೇಳಿ ರಾಜಕೀಯ ನಿವೃತ್ತಿಯ ಸುಳಿವು ನೀಡಿದರೆ ಸೋನಿಯಾ ಗಾಂಧಿ..?!

ರಾಯ್ಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಶನಿವಾರ ರಾಯ್ಪರದಲ್ಲಿ ನಡೆದ ಪಕ್ಷದ 85ನೇ ಸಂಪುಟ ಸಭೆಯಲ್ಲಿ ಮಾತನಾಡುವಾಗ ರಾಜಕೀಯದಿಂದ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆಯೊಂದಿಗೆ ತನ್ನ ಇನ್ನಿಂಗ್ಸ್ ಅನ್ನು ಮುಕ್ತಾಯಗೊಳಿಸಲು ಸಾಧ್ಯವಾಗಿದ್ದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದು ಸೋನಿಯಾ ಗಾಂಧಿಯವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ರಾಯ್ಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಧಿವೇಶನದ ಎರಡನೇ ದಿನದಂದು 15,000 … Continued

ಭಯೋತ್ಪಾದನೆ ಸಂಚು ಪ್ರಕರಣ: 8 ಶಂಕಿತ ಐಎಸ್ ಕಾರ್ಯಕರ್ತರು ದೋಷಿಗಳು ಎಂದು ತೀರ್ಪು ನೀಡಿದ ಎನ್‌ಐಎ ಕೋರ್ಟ್‌

ನವದೆಹಲಿ: ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಎಂಟು ಶಂಕಿತ ಇಸ್ಲಾಮಿಕ್ ಸ್ಟೇಟ್ಸ್ (ಐಎಸ್) ಕಾರ್ಯಕರ್ತರನ್ನು ಲಕ್ನೋದ ವಿಶೇಷ ನ್ಯಾಯಾಲಯವು ದೋಷಿಗಳೆಂದು ಘೋಷಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಾಗತಿಕ ಭಯೋತ್ಪಾದಕ ಸಂಘಟನೆಯ ವಿರುದ್ಧ ರಾಷ್ಟ್ರವ್ಯಾಪಿ ದಮನದಲ್ಲಿ ಈ ಶಿಕ್ಷೆಯು ಏಜೆನ್ಸಿಗೆ ತನಗೆ ಸಿಕ್ಕ ದೊಡ್ಡ ಬಲ ಎಂದು ಹೇಳಿದೆ. ಶಿಕ್ಷೆಯ ಪ್ರಮಾಣವನ್ನು ವಿಶೇಷ ಎನ್‌ಐಎ ನ್ಯಾಯಾಲಯವು ನಂತರ … Continued

ವೀಸಾ ಇಲ್ಲ, ಹಣ ಇಲ್ಲ…ನಾಚಿಕೆ ಸ್ವಭಾವ…ಹದಿಹರೆಯದ ಹುಡುಗಿ… ಆದ್ರೂ ತನ್ನ ಪ್ರೇಮಿ ಮದುವೆಯಾಗಲು ಪಾಕಿಸ್ತಾನದಿಂದ ಬೆಂಗಳೂರಿಗೆ ಬಂದಿದ್ದು ಹೇಗೆ…?

ಕರಾಚಿ : ಬಹಳ “ನಾಚಿಕೆ ಸ್ವಭಾವ”ದ ಹದಿಹರೆಯದ ಪಾಕಿಸ್ತಾನಿ ಹುಡುಗಿಯೊಬ್ಬಳು ಭಾರತೀಯ ವ್ಯಕ್ತಿಯನ್ನು ಭೇಟಿಯಾಗಲು ಮತ್ತು ಮದುವೆಯಾಗಲು ಬೆಂಗಳೂರಿಗೆ ಹೇಗೆ ಪ್ರಯಾಣಿಸಿದಳು ಎಂಬ ಕುತೂಹಲಕಾರಿ ಕಥೆಯನ್ನು ಆಕೆಯ ಚಿಕ್ಕಪ್ಪ ಈಗ ಬಹಿರಂಗಪಡಿಸಿದ್ದಾರೆ. ಅವಳು ವಿಮಾನ ಟಿಕೆಟ್ ಖರೀದಿಸಲು ತನ್ನ ಆಭರಣಗಳನ್ನು ಮಾರಿದ್ದಾಳೆ ಹಾಗೂ ಸ್ನೇಹಿತರಿಂದ ಹಣವನ್ನು ಸಾಲ ಪಡೆದಿದ್ದಾಳೆ ಎಂದು ಅವರು ಹೇಳಿದ್ದಾರೆ. ಮೊದಲು ದುಬೈಗೆ … Continued

ತಿರುಪತಿಯಲ್ಲಿ ಮಾರ್ಚ್ 1 ರಿಂದ ಫೇಸ್‌ ರೆಕಗ್ನಿಷನ್ʼ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿ : ಇದರ ಕಾರ್ಯವಿಧಾನ ಹೇಗೆಂಬುದು ಇಲ್ಲಿದೆ

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ವು ಯಾತ್ರಿಗಳಿಗೆ ಸಂಬಂಧಿಸಿದ ಚಟುವಟಿಕೆಗಳಿಗಾಗಿ ಮುಖ ಗುರುತಿಸುವಿಕೆ ತಂತ್ರಜ್ಞಾನ(Facial Recognition Technology)ವನ್ನು ಜಾರಿಗೆ ತರುವ ದೇಶದ ಮೊದಲ ಧಾರ್ಮಿಕ ಕೇಂದ್ರವಾಗಲಿದೆ. ಈ ತಂತ್ರಜ್ಞಾನವನ್ನು ಮಾರ್ಚ್ 1 ರಿಂದ ಎರಡನೇ ವೈಕುಂಠಂ ಕ್ಯೂ ಕಾಂಪ್ಲೆಕ್ಸ್‌ನಲ್ಲಿ ಪ್ರಾಯೋಗಿಕವಾಗಿ ಪರಿಚಯಿಸಲಾಗುತ್ತದೆ, ಇದರ ಮೂಲಕ ಸಾಮಾನ್ಯ ಯಾತ್ರಾರ್ಥಿಗಳು ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನ ಮತ್ತು ಇತರ ಎಲ್ಲಾ ವಸತಿ … Continued

ಅಸ್ವಸ್ಥಗೊಂಡ ವಧುವನ್ನು ನಿಶ್ಚಯಿಸಿದ ದಿನವೇ ಆಸ್ಪತ್ರೆಯ ವಾರ್ಡ್‌ನಲ್ಲಿ ಸಂಪ್ರದಾಯದಂತೆ ವಿವಾಹವಾದ ವರ | ವೀಕ್ಷಿಸಿ

ಹೈದರಾಬಾದ್: ಕೇವಲ ಚಲನಚಿತ್ರದಲ್ಲಿ ಮಾತ್ರ ಕಾಣಬಹುದಾದ ವಿವಾಹವೊಂದು ನಡೆದಿದೆ. ಗುರುವಾರ ಬೆಳಿಗ್ಗೆ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಧುವನ್ನು ಆಸ್ಪತ್ರೆಯಲ್ಲೇ ವಿವಾಹವಾಗಿದ್ದಾನೆ…! ಚೆನ್ನೂರು ಮಂಡಲದ ಲಂಬಾಡಿಪಲ್ಲಿ ಗ್ರಾಮದ ಶೈಲಜಾ ಎಂಬವರ ವಿವಾಹವು ಗುರುವಾರ ಬೆಳಗ್ಗೆ ಜಯಶಂಕರ ಭೂಪಾಲಪಲ್ಲಿ ಜಿಲ್ಲೆಯ ತಿರುಪತಿ ಎಂಬವರ ಜೊತೆ ನಿಗದಿಯಾಗಿತ್ತು. ಆದರೆ ಹಠಾತ್ ಶೈಲಜಾ ಅಸ್ವಸ್ಥಗೊಂಡಿದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಅವರನ್ನು ಆಸ್ಪತ್ರೆಗೆ … Continued

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ಇಂದು, ಶುಕ್ರವಾರ (ಫೆ.24) ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಟ್ಕಳ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಭಟ್ಕಳ ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಎನ್ನುವ ಗ್ರಾಮದಲ್ಲಿ ಬರ್ಬರ ಹತ್ಯೆ ನಡೆದ ಘಟನೆ ಶುಕ್ರವಾರ ನಡೆದಿದೆ. ನಾಲ್ವರನ್ನು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ತಾಲೂಕಿನ ಹಾಡುವಳ್ಳಿ … Continued

ಬಡಿದಾಟ… ಒದೆತ….ಪರಸ್ಪರ ನೂಕಾಟ…: ದೆಹಲಿ ಎಂಸಿಡಿಯಲ್ಲಿ 1 ಮತಕ್ಕಾಗಿ ಎಎಪಿ-ಬಿಜೆಪಿ ಸದಸ್ಯರ ಹೊಡೆದಾಟ…ರಂಪಾಟ | ವೀಕ್ಷಿಸಿ

ನವದೆಹಲಿ: ದೆಹಲಿ ಮುನ್ಸಿಪಲ್‌ ಕಾರ್ಪರೇಶನ್‌ (ಎಂಸಿಡಿ) ಸ್ಥಾಯಿ ಸಮಿತಿಯ ಆರು ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಂದು ಮತವನ್ನು ಅಮಾನ್ಯವೆಂದು ಮೇಯರ್ ಘೋಷಿಸಿದ ನಂತರ ಎಂಸಿಡಿ ಸದನದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ಕೌನ್ಸಿಲರ್‌ಗಳ ನಡುವೆ ಭಾರಿ ಹೊಡೆದಾಟ ನಡೆದಿದೆ. ಎಂಸಿಡಿಯ ಸ್ಥಾಯಿ ಸಮಿತಿಯ ಆರು ಸದಸ್ಯರಿಗೆ ಚುನಾವಣೆಯಲ್ಲಿ ಒಂದು ಮತ ಅಮಾನ್ಯವಾಗಿದೆ … Continued

ಕಾಂಗ್ರೆಸ್ ಕಾರ್ಯ ಸಮಿತಿಗೆ ಸದಸ್ಯರನ್ನು ನೇಮಿಸಲು ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ, ಯಾವುದೇ ಚುನಾವಣೆ ಇಲ್ಲ

ನವದೆಹಲಿ: ಕಾರ್ಯ ಸಮಿತಿ (ಸಿಡಬ್ಲ್ಯೂಸಿ) ಆಯ್ಕೆ ಮಾಡಲು ಯಾವುದೇ ಚುನಾವಣೆ ನಡೆಯುವುದಿಲ್ಲ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಡಬ್ಲ್ಯೂಸಿಗೆ ಸದಸ್ಯರನ್ನು ನೇಮಿಸಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ಮಲ್ಲಿಕಾರ್ಜುನ ಖರ್ಗೆ ಅವರು ನೇತೃತ್ವದ ಕಾಂಗ್ರೆಸ್ ಸ್ಟೀರಿಂಗ್ ಸಮಿತಿಯ ಸದಸ್ಯರು ಸಭೆ ನಡೆಸಿದರು, ಇದರಲ್ಲಿ ಸುಮಾರು 50 ಸದಸ್ಯರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಚುನಾವಣೆ … Continued

ವಿಧಾನಸಭೆಯಲ್ಲಿ ಯಡಿಯೂರಪ್ಪ ಮಾಡಿದ ಭಾಷಣ ನನಗೆ ಸ್ಫೂರ್ತಿದಾಯಕ : ಪ್ರಧಾನಿ ಮೋದಿ ಪ್ರಶಂಸೆ

ಬೆಂಗಳೂರು: ರಾಜ್ಯ ಬಜೆಟ್ ಮೇಲಿನ ಭಾಷಣ ಚರ್ಚೆ ವೇಳೆ ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ವಿದಾಯ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, . ಯಡಿಯೂರಪ್ಪ ಅವರ ಭಾಷಣ ನನಗೆ ಸ್ಫೂರ್ತಿದಾಯಕ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಪಕ್ಷನಿಷ್ಠೆ ಕುರಿತು ಪ್ರಶಂಸೆ … Continued

ಕರ್ನಾಟಕ ವಿಧಾನಸಭಾ ಚುನಾವಣೆ 2023 : ನಟ ಉಪೇಂದ್ರರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಚಿಹ್ನೆ ನೀಡಿದ ಚುನಾವಣಾ ಆಯೋಗ

ಬೆಂಗಳೂರು : ರಾಜ್ಯವಿಧಾನಸಭಾ ಚುನಾವಣೆಗೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳು ಚುನಾವಣಾ ತಯಾರಿ ಆರಂಭಿಸಿವೆ. ಏನ್ಮಧ್ಯೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ನೀಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಕುರಿತು ನಟ ಉಪೇಂದ್ರ ಅವರು ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಚುನಾವಣಾ ಆಯೋಗದ ಆದೇಶವನ್ನು ಸಹ … Continued