ಉತ್ತರ ಕನ್ನಡ ಜಿಲ್ಲೆ ಜನರ ಹೋರಾಟಕ್ಕೆ ಮಣಿದ ಸರ್ಕಾರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದ ತಾತ್ವಿಕ ಒಪ್ಪಿಗೆ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಜಿಲ್ಲೆಯ ಜನರ ಬಹು ವರ್ಷಗಳ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ಸೂಚಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ ಸೂಪರ್ ಸ್ಪೆಷಾಲಿಟಿ … Continued