68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ: ಅತ್ಯುತ್ತಮ ನಟ ಪ್ರಶಸ್ತಿ ಹಂಚಿಕೊಂಡ ಅಜಯ್ ದೇವಗನ್, ಸೂರ್ಯ

ನವದೆಹಲಿ: ನವದೆಹಲಿ: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ವರ್ಷದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸೂರರೈ ಪೊಟ್ರು ಮತ್ತು ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್‌ನಲ್ಲಿನ ಪಾತ್ರಗಳಿಗಾಗಿ ಸೂರ್ಯ ಮತ್ತು ಅಜಯ್ ದೇವಗನ್ ಅವರು ಹಂಚಿಕೊಂಡಿದ್ದಾರೆ. ಸಿಂಪ್ಲಿಫ್ಲೈ ಡೆಕ್ಕನ್ ಸಂಸ್ಥಾಪಕ ಜಿ ಗೋಪಿನಾಥ್ ಅವರ ಜೀವನದಲ್ಲಿ ನಡೆದ ಘಟನೆಗಳನ್ನು ಆಧರಿಸಿದ ಸೂರರೈ ಪೊಟ್ರು ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ … Continued

ಪುತ್ರನಿಗಾಗಿ ತನ್ನ ರಾಜಕೀಯ ಕರ್ಮಭೂಮಿ ಬಿಟ್ಟುಕೊಡುವ ಮಹತ್ವದ ಘೋಷಣೆ ಮಾಡಿದ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್​ ಯಡಿಯೂರಪ್ಪ ಅವರು  ಪುತ್ರ ವಿಜಯೇಂದ್ರಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ ಹಾಗೂ ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ ವಿಜಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ … Continued

ದ್ರೌಪದಿ ಮುರ್ಮು ವಿಜಯದ ಅಂತರ ಹೆಚ್ಚಿಸಿದ ವಿರೋಧ ಪಕ್ಷಗಳ ಅಡ್ಡ-ಮತದಾನ: ಯಾವ ರಾಜ್ಯದಲ್ಲಿ ಎಷ್ಟು ಅಡ್ಡ ಮತದಾನ ಇಲ್ಲಿದೆ ಮಾಹಿತಿ

ನವದೆಹಲಿ: ಭಾರತದ ಬುಡಕಟ್ಟು ಜನಾಂಗದ ಮೊದಲ ರಾಷ್ಟ್ರಪತಿಯಾಗಲಿರುವ ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದ ದ್ರೌಪದಿ ಮುರ್ಮು ಅವರ ಪರವಾಗಿ ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ಶಾಸಕರು ಹಾಗೂ ಸಂಸದರು ಅಡ್ಡ ಮತದಾನ ಮಾಡಿದ್ದಾರೆ..! ಮೂಲಗಳ ಪ್ರಕಾರ ದ್ರೌಪದಿ ಮುರ್ಮು ಅವರ ಬೆಂಬಲಕ್ಕೆ ಪ್ರತಿಪಕ್ಷಗಳ ಸುಮಾರು 125 ಶಾಸಕರು ಮತ್ತು 17 ಸಂಸದರು ಅಡ್ಡ ಮತದಾನ ಮಾಡಿದ್ದಾರೆ. ಚುನಾವಣೆಯಲ್ಲಿ … Continued

ಸ್ಥಳೀಯ ಸಂಸ್ಥೆಗಳ ಚುನಾವಣೆ : ಒಬಿಸಿಗೆ ಶೇ.33 ಮೀಸಲಾತಿ ಕಲ್ಪಿಸಲು ನ್ಯಾ.ಭಕ್ಸವತ್ಸಲ ಆಯೋಗ ಶಿಫಾರಸು

ಬೆಂಗಳೂರು: ರಾಜ್ಯದ ಎಲ್ಲ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ‘ಎ’ ಮತ್ತು ‘ಬಿ’ ಪ್ರವರ್ಗದಡಿ ಬರುವ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೂರನೇ ಒಂದು ಭಾಗ ಅಥವಾ ಶೇ.33ರಷ್ಟು ಮೀಸಲಾತಿ ನೀಡುವುದು ಸೂಕ್ತ ಎಂದು ನ್ಯಾಯಮೂರ್ತಿ ಭಕ್ತವತ್ಸಲ ಅವರ ನೇತೃತ್ವದ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಶಿಫಾರಸು ಮಾಡಿದೆ. . ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ … Continued

ನೀತಿ ಆಯೋಗದ ಭಾರತ ಆವಿಷ್ಕಾರ ಸೂಚ್ಯಂಕ 2021ರ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ಮೊದಲನೇ ಸ್ಥಾನ

ನವದೆಹಲಿ: ಕರ್ನಾಟಕ, ಮಣಿಪುರ ಮತ್ತು ಚಂಡೀಗಡವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನೀತಿ (NITI) ಆಯೋಗದ ಶ್ರೇಯಾಂಕದಲ್ಲಿ ಆರ್ಥಿಕ ಬೆಳವಣಿಗೆಯಲ್ಲಿ ನಾವೀನ್ಯತೆ, ವ್ಯಾಪಾರ ಮತ್ತು ಸ್ಪರ್ಧಾತ್ಮಕತೆಯನ್ನು ಉತ್ತೇಜಿಸುವುದು ಮತ್ತು ಇತರ ನಿಯತಾಂಕಗಳಲ್ಲಿ ಅಗ್ರಸ್ಥಾನ ಪಡೆದಿವೆ. ಪ್ರಮುಖ ರಾಜ್ಯಗಳ ವಿಭಾಗದಲ್ಲಿ ಭಾರತ ಆವಿಷ್ಕಾರ ಸೂಚ್ಯಂಕ 2021 ರಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ, ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳಲ್ಲಿ ಮಣಿಪುರ … Continued

ಮೂರು ತಾಸುಗಳ ಕಾಲ ಸೋನಿಯಾ ಗಾಂಧಿ ಪ್ರಶ್ನಿಸಿದ ಇಡಿ: ಸೋಮವಾರ ಮತ್ತೆ ಹಾಜರಾಗುವಂತೆ ಸಮನ್ಸ್‌

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖಾ ಸಂಸ್ಥೆಯ ಮುಂದೆ ಹಾಜರಾದ ಮೊದಲ ದಿನವಾದ ಗುರುವಾರ 75 ವರ್ಷದ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಸುಮಾರು ಮೂರು ಗಂಟೆಗಳ ಕಾಲ ಪ್ರಶ್ನಿಸಿದೆ. ಹಾಗೂ ಜೂನ್‌ 25ರಂದು ಸೋಮವಾರ ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಸಮನ್ಸ್‌ … Continued

ಕೌನ್ಸಿಲರ್‌ನಿಂದ ಭಾರತದ ರಾಷ್ಟ್ರಪತಿ ವರೆಗೆ ದ್ರೌಪದಿ ಮುರ್ಮು ನಡೆದು ಬಂದು ದಾರಿ…

ನವದೆಹಲಿ: ಭಾರತದ 15ನೇ ಅಧ್ಯಕ್ಷರಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ಮೊದಲ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊದಲ ಅಧ್ಯಕ್ಷರಾಗಿದ್ದಾರೆ. ಒಡಿಶಾದಲ್ಲಿ ಕೌನ್ಸಿಲರ್ ಆಗಿ ಸಾರ್ವಜನಿಕ ಜೀವನವನ್ನು ಪ್ರಾರಂಭಿಸಿದ ಮತ್ತು ಭಾರತದ ಮೊದಲ ಬುಡಕಟ್ಟು ಅಧ್ಯಕ್ಷರಾಗಿ ಮತ್ತು   ಎರಡನೇ ಮಹಿಳೆ  ಅಧ್ಯಕ್ಷೆ ಎಂದು ಇತಿಹಾಸದಲ್ಲಿ ಬರೆಯಲ್ಪಟ್ಟ ನಿಗರ್ವಿ ರಾಜಕಾರಣಿ. ಜೀವನದಲ್ಲಿ ವೈಯಕ್ತಿಕ ದುರಂತದ ಮೇಲೆದ್ದ … Continued

ನೆಹರು- ಗಾಂಧಿ ಕುಟುಂಬದ ಹೆಸರಲ್ಲಿ ಮೂರು ತಲೆಮಾರಿಗಾಗುವಷ್ಟು ಹಣ ಮಾಡಿಕೊಂಡಿದ್ದೇವೆ: ಮತ್ತೆ ವಿವಾದ ಸೃಷ್ಟಿಸಿದ ಕಾಂಗ್ರೆಸ್ ಶಾಸಕ ರಮೇಶಕುಮಾರ ಹೇಳಿಕೆ…!

ಬೆಂಗಳೂರು: ಕಳೆದ ವರ್ಷ ಅಸೆಂಬ್ಲಿಯಲ್ಲಿ ಅತ್ಯಾಚಾರದ ಕುರಿತಾದ ಹೇಳಿಕೆಗಾಗಿ ಭಾರೀ ದೇಶಾದ್ಯಂತ ಭಾರೀ ಟೀಕೆಗೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸ್ಪೀಕರ್‌ ರಮೇಶ್ ಕುಮಾರ್, ಇಂದು ಗುರುವಾರ ನೆಹರು-ಗಾಂಧಿ ಕುಟುಂಬದ ಬಗ್ಗೆ ಮಾಡಿದ ಹೇಳಿಕೆಗಳ ನಂತರ ಮತ್ತೊಮ್ಮೆ ವಿವಾದಕ್ಕೆ ಕಾರಣರಾಗಿದ್ದಾರೆ. ಮಾತನಾಡುವ ಭರಾಟೆಯಲ್ಲಿ ಕಾಂಗ್ರೆಸ್ ನಾಯಕರು ಗಾಂಧಿ ಹೆಸರಿನಲ್ಲಿ ಸಾಕಷ್ಟು ಹಣ ಮಾಡಿದ್ದಾರೆ ಎಂದು … Continued

ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿ : 3ನೇ ಸುತ್ತಿನ ಮತ ಎಣಿಕೆಯಲ್ಲೇ ಗೆಲುವಿನ ನಂಬರ್‌ ದಾಟಿದ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಮತಗಳ ಎಣಿಕೆ ನಡೆಯುತ್ತಿದ್ದು ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ( (64) ಮೂರನೇ ಸುತ್ತಿನ ನಂತರ ಅರ್ಧಕ್ಕಿಂತ ಹೆಚ್ಚು ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಅವರು ಮೂರನೇ ಸುತ್ತು ಮುಕ್ತಾಯ ವೇಳೆಗೆ ಅವರು 5,77,777 ಮತಗಳನ್ನು ಪಡೆದಿದ್ದಾರೆ. ಗೆಲ್ಲಲು 5.2 ಲಕ್ಷ ಮತಗಳ ಅಗತ್ಯವಿತ್ತು. ಈಗಾಗಲೇ ಅವರು ನಿಗದಿತ ಸಂಖ್ಯೆಯನ್ನು ದಾಟಿದ್ದು, … Continued

ಕಾಂಗ್ರೆಸ್‌ ದೊಡ್ಡ ಶಾಕ್‌ ನೀಡಿದ ಮಮತಾ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯಲು ಟಿಎಂಸಿ ನಿರ್ಧಾರ…!

ಕೋಲ್ಕತ್ತಾ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ತೃಣಮೂಲ್‌ ಕಾಂಗ್ರೆಸ್‌ ಮತದಾನದಿಂದ ದೂರ ಉಳಿಯಲು ನಿರ್ಧರಿಸುವ ಮೂಲಕ ಕಾಂಗ್ರೆಸ್‌ಗೆ ಅಚ್ಚರಿಯ ಶಾಕ್‌ ನೀಡಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್ ಕಣದಲ್ಲಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟಿಎಂಸಿ ಸಂಸದರೊಂದಿಗೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಮತಾ ಬ್ಯಾನರ್ಜಿ … Continued