ಬಂಡಾಯ ಶಿವಸೇನಾ ಶಾಸಕರಿಗೆ ಸುಪ್ರೀಂ ಕೋರ್ಟ್ ರಿಲೀಫ್: ಅನರ್ಹತೆ ಗಡುವು ಜುಲೈ 11ರ ವರೆಗೆ ಮುಂದೂಡಿಕೆ, ಮಹಾ ಸರ್ಕಾರಕ್ಕೆ ನೋಟಿಸ್

ಮುಂಬೈ: ಶಿಂಧೆ ಪಾಳಯಕ್ಕೆ ಬಿಗ್ ರಿಲೀಫ್ ಆಗಿ, ಸುಪ್ರೀಂ ಕೋರ್ಟ್ ಜುಲೈ 11ರ ವರೆಗೆ ಅನರ್ಹತೆಯ ಪ್ರಕ್ರಿಯೆಯಲ್ಲಿ ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿದೆ. ಬಂಡಾಯ ಸೇನಾ ನಾಯಕರಿಗೆ ಡೆಪ್ಯೂಟಿ ಸ್ಪೀಕರ್ ಸೋಮವಾರದ ಗಡುವನ್ನು ಈಗ ಜುಲೈ 11ರ ವರೆಗೆ ಮುಂದೂಡಲಾಗಿದೆ. ಕಳೆದ ವಾರ ಏಕನಾಥ್ ಶಿಂಧೆ ಮತ್ತು ಇತರ 15 ಬಂಡಾಯ ಶಾಸಕರಿಗೆ ನೀಡಲಾದ ಅನರ್ಹತೆ ನೋಟಿಸ್ … Continued

ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿರುವವರನ್ನು ಬಾಳ್ ಠಾಕ್ರೆ ಶಿವಸೇನೆ ಹೇಗೆ ಬೆಂಬಲಿಸುತ್ತದೆ: ಏಕನಾಥ್ ಶಿಂಧೆ ಪ್ರಶ್ನೆ

ಮುಂಬೈ: ಶಿವಸೇನೆ ನಾಯಕತ್ವದ ಮೇಲೆ ಹೊಸ ವಾಗ್ದಾಳಿ ನಡೆಸಿದ ಭಿನ್ನಮತೀಯ ಗುಂಪಿನ ನಾಯಕ ಏಕನಾಥ್ ಶಿಂಧೆ, ಬಾಂಬ್ ಸ್ಫೋಟಗಳನ್ನು ಪ್ರಚೋದಿಸುವ ಮೂಲಕ ಮುಂಬೈನ ಅಮಾಯಕರನ್ನು ಕೊಂದ ದಾವೂದ್ ಇಬ್ರಾಹಿಂನೊಂದಿಗೆ ನೇರ ಸಂಪರ್ಕ ಹೊಂದಿರುವ ಜನರನ್ನು ಬಾಳ್ ಠಾಕ್ರೆ ಅವರ ಪಕ್ಷವು ಹೇಗೆ ಬೆಂಬಲಿಸುತ್ತದೆ ಎಂದು ಕೇಳಿದ್ದಾರೆ. ಅಂತಹ ಬೆಂಬಲವನ್ನು ವಿರೋಧಿಸಲು ತಾವು ಮತ್ತು ಇತರ ಶಾಸಕರು … Continued

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಇತ್ತೀಚಿನ ರಾಜಕೀಯ ಬೆಳವಣಿಗೆ ಬಗ್ಗೆ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಜೊತೆ ಮಾತನಾಡಿದ ಏಕನಾಥ್ ಶಿಂಧೆ

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಮುಂದುವರೆದಿದ್ದು, ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ ರಾಜ್ಯದಲ್ಲಿ ಇತ್ತೀಚಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ ಎಂದು ಎಂಎನ್‌ಎಸ್ ನಾಯಕ ಸೋಮವಾರ ಖಚಿತಪಡಿಸಿದ್ದಾರೆ. ಶಿಂಧೆ ಅವರು ರಾಜ್ ಠಾಕ್ರೆ ಅವರೊಂದಿಗೆ ಎರಡು ಬಾರಿ ಫೋನ್ ಮೂಲಕ ಮಾತನಾಡಿದ್ದಾರೆ … Continued

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಪೂರ್ವಜರ ಗ್ರಾಮಕ್ಕೆ ಇದೇ ಮೊದಲ ಬಾರಿಗೆ ವಿದ್ಯುತ್ ನೀಡುವ ಕೆಲಸ ಆರಂಭ..!

ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಪೂರ್ವಜರ ಗ್ರಾಮವಾದ ಮಯೂರ್‌ಭಂಜ್ ಜಿಲ್ಲೆಯ ಉಪರಬೇಡದ ಒಂದು ಭಾಗದಲ್ಲಿ ಒಡಿಶಾ ಸರ್ಕಾರ ಭಾನುವಾರ ವಿದ್ಯುದ್ದೀಕರಣ ಕಾರ್ಯ ಪ್ರಾರಂಭಿಸಿದೆ. ಹಳ್ಳಿಯಲ್ಲಿ ಜನರು ವಿದ್ಯುತ್ ಇಲ್ಲದೆ ವಾಸಿಸುತ್ತಿದ್ದಾರೆ ಎಂದು ಮಾಧ್ಯಮ ವರದಿಗಳು ಬಂದ ನಂತರ ಇದು ಆರಂಭವಾಗಿದೆ. ಆದರೆ, ಮುರ್ಮು ಈಗ ಆ ಗ್ರಾಮದಲ್ಲಿ ವಾಸಿಸುತ್ತಿಲ್ಲ. ಆಕೆ ತನ್ನ … Continued

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ 4000 ವರ್ಷಗಳಷ್ಟು ಪುರಾತನ ತಾಮ್ರದ ಆಯುಧಗಳು ಪತ್ತೆ

ಆಗ್ರಾ: ಮಣಿಪುರಿಯ ಗಣೇಶಪುರ ಗ್ರಾಮದ ರೈತರೊಬ್ಬರು ಮಣ್ಣಿನಡಿಯಲ್ಲಿ ದೊಡ್ಡಸಂಖ್ಯೆಯ ತಾಮ್ರದ ಆಯುಧಗಳನ್ನು ಪತ್ತೆ ಹಚ್ಚಿದ್ದಾರೆ. ಈ ತಿಂಗಳ ಆರಂಭದಲ್ಲಿ ಅವರು ತಮ್ಮ ಹೊಲವನ್ನು ಉಳುಮೆ ಮಾಡುವಾಗ ಅವರಿಗೆ ಹೆಚ್ಚಿನ ಸಂಖ್ಯೆಯ ತಾಮ್ರದ ಕತ್ತಿಗಳು ಮತ್ತು ಹಾರ್ಪೂನ್‌ಗಳನ್ನು ಕಂಡುಬಂದಿವೆ. ಈ ಎಲ್ಲಾ ವಸ್ತುಗಳು ಚಿನ್ನ ಅಥವಾ ಬೆಳ್ಳಿಯಿಂದ ಮಾಡಿದ ಬೆಲೆಬಾಳುವ ವಸ್ತುಗಳು ಎಂದು ಭಾವಿಸಿ ರೈತನು ಎಲ್ಲವನ್ನೂ … Continued

ಭಾರತೀಯ ಪಿಎಸ್‌ಯುಗಳ ರೂವಾರಿ, ದಂತಕಥೆ ವಿ. ಕೃಷ್ಣಮೂರ್ತಿ ನಿಧನ

ಚೆನ್ನೈ: ಬಿಎಚ್‌ಇಎಲ್, ಮಾರುತಿ ಉದ್ಯೋಗ್, ಎಸ್‌ಎಐಎಲ್ (SAIL) ಮತ್ತು ಗೇಲ್ (ಇಂಡಿಯಾ) ನಂತಹ ಹಲವಾರು ಭಾರತೀಯ ಕಾರ್ಪೊರೇಟ್ ಸಂಸ್ಥೆಗಳ ಟರ್ನ್‌ರೌಂಡ್ ಮ್ಯಾನ್ ಎಂದು ಪರಿಗಣಿಸಲ್ಪಟ್ಟಿರುವ ವೆಂಕಟರಮಣ ಕೃಷ್ಣಮೂರ್ತಿ (97 ವರ್ಷ) ಭಾನುವಾರ ನಿಧನರಾದರು. ಕೃಷ್ಣಮೂರ್ತಿ ಅವರು ಚೆನ್ನೈನಲ್ಲಿರುವ ಅವರ ಮನೆಯಲ್ಲಿ ನಿಧನರಾದರು ಎಂದು ಅವರ ಮಾಜಿ ಸಹೋದ್ಯೋಗಿಯೊಬ್ಬರು ತಿಳಿಸಿದ್ದಾರೆ. ಅವರ ಅಂತಿಮ ಸಂಸ್ಕಾರ ಸೋಮವಾರ ನಡೆಯಲಿದೆ. … Continued

ಈಗ ಸುಪ್ರೀಂಕೋರ್ಟ್‌ ಮುಂದೆ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕದನ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಏಕನಾಥ್ ಶಿಂಧೆ ಬಣ

ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಶಿವಸೇನೆ ಬಂಡಾಯ ಶಾಸಕರು ಶನಿವಾರ ತಮ್ಮ ವಿರುದ್ಧ ಶಿವಸೇನೆ ತೆಗೆದುಕೊಂಡ ನಿರ್ಧಾರಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಏಕನಾಥ್‌ ಶಿಂಧೆ ಬಣ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳಿಂದಾಗಿ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಶಿವಸೇನಾ ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ನೇಮಕವನ್ನು ಪ್ರಶ್ನಿಸಿ ಒಂದು … Continued

ಕಥೆ ಹೆಣೆದ’ ಆರೋಪದ ಮೇಲೆ ನಿವೃತ್ತ ಐಪಿಎಸ್ ಅಧಿಕಾರಿ ಶ್ರೀಕುಮಾರ್ ಬಂಧನ, ನನ್ನ ಪ್ರಕರಣದಲ್ಲೂ ಹೀಗೆಯೇ ಮಾಡಿದ್ದಾರೆ: ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಆರ್‌.ಬಿ. ಶ್ರೀಕುಮಾರ್‌ ಅವರನ್ನು ಶನಿವಾರ ಗುಜರಾತ್‌ ಪೊಲೀಸರು ಬಂಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಇಸ್ರೊದ ಮಾಜಿ ವಿಜ್ಞಾನಿ ನಂಬಿ ನಾರಾಯಣನ್‌ ಅವರು, ನಿವೃತ್ತ ಪೊಲೀಸ್‌ ಅಧಿಕಾರಿಯು ‘ಕಥೆಗಳನ್ನು ಸೃಷ್ಟಿಸಿ ಸಂಚಲನ ಮೂಡಿಸಲು ಯತ್ನಿಸಿದ್ದಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ. 1994 ರ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಅವರು ನನ್ನ ವಿಷಯದಲ್ಲಿಯೂ ಹೀಗೆ … Continued

ಮಹಾರಾಷ್ಟ್ರ ಬಿಕ್ಕಟ್ಟು: ಬೆದರಿಕೆ ನಡುವೆ 15 ಬಂಡಾಯ ಸೇನಾ ಶಾಸಕರಿಗೆ Y+ ಭದ್ರತೆ ನೀಡಿದ ಕೇಂದ್ರ

ಮುಂಬೈ: ಶಿವಸೇನೆ ಕಾರ್ಯಕರ್ತರು ಶಿಂಧೆ ಪಾಳಯದಲ್ಲಿರುವ ಸೇನಾ ಶಾಸಕರ ಕಚೇರಿಗಳು ಮತ್ತು ಆಸ್ತಿಗಳನ್ನು ಧ್ವಂಸಗೊಳಿಸಿರುವ ವರದಿಗಳ ನಡುವೆ ಕೇಂದ್ರವು ಭಾನುವಾರ 15 ಬಂಡಾಯ ಶಿವಸೇನೆ ಶಾಸಕರಿಗೆ ‘ವೈ ಪ್ಲಸ್’ ಭದ್ರತೆ ನೀಡಿದೆ. ಆದರೆ, ಬಂಡಾಯ ನಾಯಕ ಏಕನಾಥ್ ಶಿಂಧೆ ಅವರನ್ನು ಭದ್ರತಾ ಕವಚ ಪಟ್ಟಿಯಲ್ಲಿ ಸೇರಿಸಿಲ್ಲ. ‘ವೈ’ ವರ್ಗದ ಭದ್ರತೆಯು ಎಂಟು ಸಿಬ್ಬಂದಿಯನ್ನು ಒಳಗೊಂಡಿರುತ್ತದೆ, ಇದರಲ್ಲಿ … Continued

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಶಿವಸೇನೆ ಬಂಡಾಯ ಶಾಸಕರ ನಿವಾಸಕ್ಕೆ ಬಿಗಿ ಭದ್ರತೆ, ಜುಲೈ 10 ವರೆಗೆ ಮುಂಬೈನಲ್ಲಿ 144 ಸೆಕ್ಷನ್ ಜಾರಿ

ಮುಂಬೈ : ರಾಜ್ಯದಲ್ಲಿ ಶಿವಸೇನೆ ಹಾಗೂ ಶಿವಸೇನೆ ಬಂಡಾಯ ಶಾಸಕರ ನಡುವಿನ ರಾಜಕೀಯ ಸಮರದ ಮಧ್ಯೆ ಯಾವುದೇ ಅಹಿತರ ಘಟನೆಗಳು ಸಂಭವಿಸದಂತೆ ಮುನ್ನೆಚರಿಕೆ ಕ್ರಮವಾಗಿ ಪೊಲೀಸರು ಜುಲೈ 10ರ ವರೆಗೂ ಮುಂಬೈನಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಬಾಳಾ ಠಾಕ್ರೆ ಸ್ಥಾಪಿಸಿದ ಶಿವಸೇನೆ ಇಬ್ಭಾಗದ ದಾರಿಯಲ್ಲಿ ಸಾಗಿದ್ದು, ಪಕ್ಷದ ಬಂಡಾಯ ಶಾಸಕರು ತಮ್ಮ ಗುಂಪಿಗೆ ಶಿವಸೇನಾ ಬಾಳಾಸಾಹೇಬ್ … Continued