ಸಾಲದ ಸುಳಿಯಲ್ಲಿ ಸಿಲುಕಿರುವ ಶ್ರೀಲಂಕಾದಲ್ಲಿ ಡೀಸೆಲ್‌ ಮಾರಾಟ ಸ್ಥಗಿತ- ಗ್ಯಾರೇಜ್‌ಗಳಲ್ಲಿರುವ ಬಸ್‌ಗಳಿಂದ ಇಂಧನ ತೆಗೆದು ಬಳಕೆ..!

ಕೊಲಂಬೊ: ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಅತ್ಯಂತ ಅವಶ್ಯಕ ವಸ್ತುಗಳ ಆಮದುಗಳಿಗೂ ಪಾವತಿಸಲು ವಿದೇಶಿ ಕರೆನ್ಸಿಯ ಕೊರತೆ ಎದುರಾಗಿದ್ದು, ಹೀಗಾಗಿ ಗುರುವಾರ ದೇಶಾದ್ಯಂತ ಡೀಸೆಲ್‌ ಮಾರಾಟ ಸ್ಥಗಿತಗೊಳಿಸಲಾಗಿದೆ. ಶ್ರೀಲಂಕಾದಲ್ಲಿ ಗುರುವಾರ ಡೀಸೆಲ್ ಮಾರಾಟವಾಗಲಿಲ್ಲ. ಸುಮಾರು 2.2 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಸಾರಿಗೆ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರಲಿದೆ. ದ್ವೀಪ ರಾಷ್ಟ್ರವು ಸ್ವಾತಂತ್ರ್ಯದ … Continued

ಪ್ರಚೋದನಕಾರಿ ಹೇಳಿಕೆ: ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

ಬೆಂಗಳೂರು: ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿದ್ದಾಗ ಸಾರ್ವಜನಿಕವಾಗಿ ಪ್ರಚೋದನಕಾರಿ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ ವಿರುದ್ಧ ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶಿಸಿದೆ. ಶಿವಮೊಗ್ಗದ … Continued

ಕರ್ನಾಟಕ ಸಾಹಿತ್ಯ ಅಕಾಡೆಮಿ ವಿವಿಧ ಪ್ರಶಸ್ತಿಗಳು ಪ್ರಕಟ: ಜಿನದತ್ತ ದೇಸಾಯಿ, ನಾ.ಮೊಗಸಾಲೆ ಸೇರಿ ಐವರಿಗೆ 2021ನೇ ಸಾಲಿನ ಗೌರವ ಪ್ರಶಸ್ತಿ, ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ 2021ನೇ ಸಾಲಿನ ವರ್ಷದ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಹಾಗೂ 2020ನೇ ಸಾಲಿನ ಪುಸ್ತಕ ಬಹುಮಾನ ಮತ್ತು ವಿವಿಧ ದತ್ತಿ ಬಹುಮಾನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ವರ್ಷದ ಗೌರವ ಪ್ರಶಸ್ತಿಗೆ ಧಾರಾವಾಡದ ಹಿರಿಯ ಸಾಹಿತಿ ಜಿನದತ್ತ ದೇಸಾಯಿ, ಕಾಸರಗೋಡಿನ ಡಾ. ನಾ.ಮೊಗಸಾಲೆ, ವಿಜಯಪುರದ ಡಾ. ಸರಸ್ವತಿ ಚಿಮ್ಮಲಗಿ, ಬೆಳಗಾವಿಯ ಪ್ರೊ. … Continued

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಸಮಸ್ಯೆ ಬಗೆಹರಿಸಲು ಆಯೋಗ ರಚನೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡುವ ಸಂಬಂಧ ಉಂಟಾಗಿರುವ ಗೊಂದಲವನ್ನು ಸರಿಪಡಿಸಲು ರಾಜ್ಯ ಸರ್ಕಾರ ಆಯೋಗ ರಚಿಸುವ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಹಿಂದುಳಿದ ವರ್ಗದವರಿಗೆ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ … Continued

ಬಳಸಿದ ಪ್ಲಾಸ್ಟಿಕ್ ಬಾಟಲಿಗಳನ್ನು ಕೊಟ್ಟರೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ..!

ಅಬುಧಾಬಿ: ಬಳಸಿದ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸುವುದು ಮತ್ತು ಮರುಬಳಕೆ ಮಾಡಲು ಈಗ ಪ್ರಯಾಣಿಕರಿಗೆ ಅಬುಧಾಬಿ ಸಾರ್ವಜನಿಕ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ ವಿಶೇಷ ಸೌಲಭ್ಯ ನೀಡುತ್ತಿದೆ. ಪ್ಲಾಸ್ಟಿಕ್‌ ಸುಸ್ಥಿರತೆ ಮತ್ತು ಮರುಬಳಕೆ ಉತ್ತೇಜಿಸುವ ಪ್ರಯತ್ನದಲ್ಲಿ ಎಮಿರೇಟ್‌ನ ಸಾರ್ವಜನಿಕ ಸಾರಿಗೆ ನಿಯಂತ್ರಕ, ಮುನ್ಸಿಪಲ್‌ ಆಡಳಿತ ಮತ್ತು ಸಾರಿಗೆಯ ಸಮಗ್ರ ಸಾರಿಗೆ ಕೇಂದ್ರ (ITC)ದಿಂದ ‘ಪಾಯಿಂಟ್ಸ್ ಫಾರ್ ಪ್ಲಾಸ್ಟಿಕ್ … Continued

ಕಳೆದುಹೋದ ತನ್ನ ಲಗೇಜ್ ಮರಳಿ ಪಡೆಯಲು ಇಂಡಿಗೋ ವಿಮಾನಯಾನ ಸಂಸ್ಥೆ ವೆಬ್‌ಸೈಟ್‌ ಹ್ಯಾಕ್‌ ಮಾಡಿ ಹುಡುಕಿದ ಬೆಂಗಳೂರು ಟೆಕ್ಕಿ..!

ಬೆಂಗಳೂರು : ಇಂಡಿಗೋ ವಿಮಾನದಲ್ಲಿ ಪಾಟ್ನಾದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ನಾಪತ್ತೆಯಾಗಿದ್ದ ತಮ್ಮ ಲಗೇಜ್‌ ಪಡೆಯಲು ವಿಫಲವಾದ ನಂತರ ವೆಬ್ಸೈಟ್ ಅನ್ನೇ ಹ್ಯಾಕ್ ಮಾಡಿ ಹುಡುಕಿ ಲಗೇಜ್‌ ವಾಪಸ್‌ ಪಡೆದ ವಿದ್ಯಮಾನ ವರದಿಯಾಗಿದೆ.. ನಂದನಕುಮಾರ್ ಎಂಬ ಸಾಫ್ಟ್‌ವೇರ್ ಇಂಜಿನಿಯರ್ ಪಾಟ್ನಾದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಅವರ ವಸ್ತುಗಳು ಸಹ ಪ್ರಯಾಣಿಕರೊಬ್ಬರಿಗೆ ಬದಲಾಗಿತ್ತು. ಅದು ನಂದನಕುಮಾರ್ … Continued

ಟ್ರೋಲ್ ಮಾಡಿ, ಇಮ್ರಾನ್-ಸಿಧು ಇಬ್ಬರೂ ಕಪಿಲ್ ಶರ್ಮಾ ಶೋ ಜಜ್ಡ್‌ಗಳಾಗಲಿ ಎಂದು ಲೇವಡಿ ಮಾಡಿದ ಇಮ್ರಾನ್ ಮಾಜಿ ಪತ್ನಿ

ರಾಷ್ಟ್ರೀಯ ಅಸೆಂಬ್ಲಿಯಲ್ಲಿ ತಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ನಂತರ ಸಮ್ಮಿಶ್ರ ಸರ್ಕಾರದ ಅಂಗ ಪಕ್ಷಗಳು ಅವರನ್ನು ಕೈಬಿಟ್ಟು ಪ್ರತಿಪಕ್ಷಗಳ ಮೈತ್ರಿಕೂಟ ಸೇರಿದ ನಂತರ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಬುಧವಾರ ಸಂಸತ್ತಿನಲ್ಲಿ ಬಹುಮತವನ್ನು ಕಳೆದುಕೊಂಡರು. ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುವ ಅಪಾಯದಲ್ಲಿರುವಾಗ, ನೆಟಿಜನ್‌ಗಳು ಅವರನ್ನು ಪಂಜಾಬ್‌ … Continued

ರಷ್ಯಾದಿಂದ ತೈಲ ಆಮದು ಹೆಚ್ಚಳದ ವಿರುದ್ಧ ಭಾರತಕ್ಕೆ ಎಚ್ಚರಿಕೆ ನೀಡಿದ ಅಮೆರಿಕ

ನವದೆಹಲಿ: ರಷ್ಯಾದಿಂದ ತೈಲ ಆಮದು ಪ್ರಮಾಣದಲ್ಲಿ ಭಾರತವು ಗಣನೀಯವಾಗಿ ಹೆಚ್ಚಳ ಮಾಡುತ್ತಿರುವುದು ಭಾರತವನ್ನು ‘ದೊಡ್ಡ ಅಪಾಯ’ಕ್ಕೆ ಸಿಲುಕಿಸಲಿದೆ ಎಂದು ಅಮೆರಿಕ ಎಚ್ಚರಿಸಿದೆ. ಉಕ್ರೇನ್ ಮೇಲಿನ ದಾಳಿ ಕಾರಣ ರಷ್ಯಾ ವಿರುದ್ಧ ವಿವಿಧ ನಿರ್ಬಂಧಗಳನ್ನು ವಿಧಿಸಲು ಅಮೆರಿಕ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ, ಭಾರತವು ರಷ್ಯಾದಿಂದ ತೈಲ ಆಮದು ಪ್ರಮಾಣದಲ್ಲಿ ಗಣನೀಯವಾಗಿ ಹೆಚ್ಚಳ ಮಾಡುತ್ತಿರುವುದು ಸರಿಯಲ್ಲ ಎಂದು ಹಿರಿಯ … Continued

ಸೂರ್ಯನಿಗಿಂತ 50 ಪಟ್ಟು ದೊಡ್ಡ, ಲಕ್ಷಾಂತರ ಪಟ್ಟು ಪ್ರಕಾಶಮಾನವಾದ ಇದುವರೆಗಿನ ಅತ್ಯಂತ ದೂರದ ನಕ್ಷತ್ರ ಗುರುತಿಸಿದ ಹಬಲ್ ದೂರದರ್ಶಕ..!

ಹಬಲ್ ಬಾಹ್ಯಾಕಾಶ ದೂರದರ್ಶಕವು ಇದುವರೆಗೆ ನೋಡಿದ ಅತ್ಯಂತ ದೂರದ ಪ್ರತ್ಯೇಕ ನಕ್ಷತ್ರವನ್ನು ಗುರುತಿಸಿದೆ. ಇದಕ್ಕೆ ಎರೆಂಡೆಲ್ ಎಂದು ಹೆಸರಿಸಲಾಗಿದೆ. ಈ ನಕ್ಷತ್ರವು 13.8 ಶತಕೋಟಿ ವರ್ಷಗಳ ಹಿಂದೆ ಸಂಭವಿಸಿದ ಬಿಗ್ ಬ್ಯಾಂಗ್‌ನಲ್ಲಿ ಬ್ರಹ್ಮಾಂಡದ ಜನನದ ನಂತರದ ಮೊದಲ ಶತಕೋಟಿ ವರ್ಷಗಳಿಂದ ಅಸ್ತಿತ್ವದಲ್ಲಿದೆ. ದಾಖಲೆ-ಮುರಿಯುವಿಕೆ” ಎಂದು ನಾಸಾ ವಿವರಿಸಿದ ಅದ್ಭುತ ಆವಿಷ್ಕಾರವನ್ನು ಮಾರ್ಚ್ 30 ರಂದು ಬುಧವಾರ … Continued

ಪ್ರಧಾನಿ ಇಮ್ರಾನ್ ಖಾನ್ ಕುರ್ಚಿ ಉಳಿಸಿಕೊಳ್ಳುವುದು ಈಗ ಕಷ್ಟಸಾಧ್ಯ, ಈಗ ಪಾಕ್ ಸಂಸತ್ತಿನ ಪಕ್ಷಗಳ ಬಲಾಬಲ ಹೀಗಿದೆ

ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸರ್ಕಾರದ ಸ್ಥಿರತೆಗೆ ಸಂಬಂಧಿಸಿದ ಬಿಕ್ಕಟ್ಟು ಉಲ್ಬಣಗೊಂಡಿದೆ. ವಿಶ್ವಾಸ ಮತದ ಪರೀಕ್ಷೆಗೂ ಮುನ್ನವೇ ಇಮ್ರಾನ್ ಖಾನ್‌ಗೆ ಭಾರಿ ಹಿನ್ನಡೆಯಾಗಿದೆ. ಇಮ್ರಾನ್ ಖಾನ್ ಸರ್ಕಾರದಲ್ಲಿ ಮಿತ್ರ ಪಕ್ಷವಾಗಿರುವ ಎಂಕ್ಯೂಎಂನ ಇಬ್ಬರು ಸಚಿವರು ಸಂಪುಟಕ್ಕೆ ರಾಜೀನಾಮೆ ನೀಡಿದ್ದು, ಪ್ರತಿಪಕ್ಷಗಳೊಂದಿಗೆ ಕೈಜೋಡಿದ್ದಾರೆ. ಮಾರ್ಚ್ 8 ರಂದು ರಾಷ್ಟ್ರೀಯ ಅಸೆಂಬ್ಲಿ ಸಚಿವಾಲಯದ ಮುಂದೆ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ … Continued