ಕೈಗಾರಿಕೋದ್ಯಮಿ, ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ನಿಧನ

ಪುಣೆ: ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ಫೆಬ್ರವರಿ 12 ರಂದು ಶನಿವಾರ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.. ದಿವಂಗತ ರೂಪಾ ಬಜಾಜ್ ಅವರ ಪತಿ ಮತ್ತು ರಾಜೀವ್ / ದೀಪಾ, ಸಂಜೀವ್ / ಶೆಫಾಲಿ ಮತ್ತು ಸುನೈನಾ / ಮನೀಶ್ ಅವರ ತಂದೆ ಶ್ರೀ ರಾಹುಲ್ ಬಜಾಜ್ ಅವರ … Continued

ಬೆಂಗಳೂರು: ಐಪಿಎಲ್ ಹರಾಜಿನ ವೇಳೆ ಕುಸಿದು ಬಿದ್ದ ಹರಾಜುದಾರ ಹ್ಯೂ ಎಡ್ಮೀಡ್ಸ್..!

ಬೆಂಗಳೂರು: ಶನಿವಾರ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜಿನ ಮೊದಲ ಸೆಷನ್ ನಡೆಸುತ್ತಿದ್ದಾಗ ಹಿರಿಯ ಹರಾಜುಗಾರ ಹ್ಯೂ ಎಡ್ಮೀಡ್ಸ್ ಏಕಾಏಕಿ ಕುಸಿದುಬಿದ್ದಿದ್ದಾರೆ. ಆದರೆ ವೈದ್ಯಕೀಯ ತಪಾಸಣೆಯ ನಂತರ ಅವರು ಆರೋಗ್ಯ ಉತ್ತಮವಾಗಿದೆ ಎಂದು ಕಂಡುಬಂದಿದೆ. ಅನುಭವಿ ಕ್ರೀಡಾ ನಿರೂಪಕ ಚಾರು ಶರ್ಮಾ ಅವರಿಗೆ ಈವೆಂಟ್‌ನ ಉಳಿದ ಹರಾಜು ಕರ್ತವ್ಯಗಳನ್ನು ಹಸ್ತಾಂತರಿಸಲಾಯಿತು, ಏಕೆಂದರೆ ಎಡ್ಮೀಡ್ಸ್ ಕಡಿಮೆ ರಕ್ತದೊತ್ತಡದ ಕಾರಣದಿಂದ … Continued

ಚುನಾವಣಾ ಸುಧಾರಣೆ ಬಗ್ಗೆ ಮಾತನಾಡುವಾಗ ಸುದ್ದಿಗೊಷ್ಠಿಯಲ್ಲಿ ಕಣ್ಣೀರಿಟ್ಟ ಸ್ಪೀಕರ್ ಕಾಗೇರಿ

ಬೆಂಗಳೂರು: ಚುನಾವಣಾ ಸುಧಾರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ವಿಚಾರವಾಗಿ ಮಾತನಾಡುತ್ತಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗಳ ಮುಂದೆ ಭಾವುಕರಾದ ವಿದ್ಯಮಾನ ನಡೆದಿದೆ. ನಾವು ಸೀಮಿತವಾದ ಚೌಕಟ್ಟಿನಲ್ಲಿ ನಮ್ಮನ್ನು ಕಟ್ಟಿ ಹಾಕಿಕೊಂಡಿದ್ದೇವೆ. ಬ್ರಿಟಿಷ್ ಶಿಕ್ಷಣ ಪದ್ಧತಿಯಿಂದಾಗಿ ಜೀವನದ ಕಲ್ಪನೆಗಳು ಇಲ್ಲದಂತಾಗಿದೆ. ಸಾರ್ಥಕತೆಯ ಭಾವವೇ ಇಲ್ಲದಂತಾಗಿದೆ .ಆ ನಂಬಿಕೆಗಳು ಹಾಗೂ ವಿಶ್ವಾಸ ಬರದೇ ಹೋದಲ್ಲಿ ವ್ಯವಸ್ಥೆ ನಡೆಸಲು … Continued

ಐಪಿಎಲ್-2022 ಹರಾಜು, 590 ಆಟಗಾರರ ಶಾರ್ಟ್‌ಲಿಸ್ಟ್: 2-ದಿನದ ಮೆಗಾ ಹರಾಜಿನ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು

ಬೆಂಗಳೂರು; ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) -2022ರ ಮೆಗಾ ಹರಾಜು ಬೆಂಗಳೂರಿನಲ್ಲಿ ಫೆಬ್ರವರಿ 12 ಮತ್ತು 13 ರಂದು ನಡೆಯಲಿದೆ ಮತ್ತು ಇಡೀ ಕ್ರಿಕೆಟ್ ಪ್ರಪಂಚದ ಗಮನವು ಉದ್ಯಾನನಗರಿಯತ್ತ ನೆಟ್ಟಿದೆ. ಎರಡು ಹೊಸ ತಂಡಗಳನ್ನು ಒಳಗೊಂಡಂತೆ 10 ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) -2022 ಒಳಗೊಂಡಿದೆ. ಐಪಿಎಲ್ 2022 ರ ಮೆಗಾ ಹರಾಜಿಗೆ ಸೈನ್ … Continued

ಸರ್ಕಾರಿ ಶಾಲೆಯಲ್ಲೇ ವಿದ್ಯಾರ್ಥಿಗಳಿಂದ ನಮಾಜ್..!?

ಮಂಗಳೂರು:ಹಿಜಾಬ್​ ವಿವಾದ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿರುವಾಗ, ಮತ್ತೊಂದು ಹೊಸ ವಿವಾದಕ್ಕೆ ಎಡೆ ಮಾಡಿಕೊಡುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲೇ ನಮಾಜ್ ಮಾಡಿದ್ದಾರೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರ್ಕಾರಿ ಶಾಲೆಯಲ್ಲಿ ಈ ನಮಾಜ್ ಪ್ರಕರಣ ನಡೆದಿದೆ ಎಂದು ವರದಿಯಾಗಿದ್ದು, ಇಲ್ಲಿ 6-7ನೇ ತರಗತಿಯ ಐದು ಮಂದಿ … Continued

ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಮೀಸಲಾತಿ ನೀಡದಂತೆ ಸುಪ್ರೀಂಕೋರ್ಟ್‌ ಸೂಚನೆ: ಸದ್ಯಕ್ಕೆ ಜಿಪಂ-ತಾಪಂ ಚುನಾವಣೆ ಅನುಮಾನ ಎಂದ ಈಶ್ವರಪ್ಪ

ಬೆಂಗಳೂರು: ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಬಗ್ಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಜಿಪಂ, ತಾಪಂ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾತ್ರ ಮೀಸಲಾತಿ ಅನ್ವಯ. ಹಿಂದುಳಿದ ವರ್ಗಳಿಗೆ ಮೀಸಲಾತಿ ನೀಡುವಕದಕ್ಕೆ ತಡೆ ನೀಡಿರುವುದರಿಂದ ಜಿಪಂ ಹಾಗೂ ತಾಪಂ … Continued

ಸಂಸ್ಕೃತ ಎಂಎಯಲ್ಲಿ ಐದು ಚಿನ್ನದ ಪದಕಗಳನ್ನು ಬಾಚಿಕೊಂಡ ಮುಸ್ಲಿಂ ವಿದ್ಯಾರ್ಥಿನಿ..!

ಲಕ್ನೋ ವಿಶ್ವವಿದ್ಯಾನಿಲಯದಲ್ಲಿ (LU) ಮುಸ್ಲಿಂ ಹುಡುಗಿ ಸಂಸ್ಕೃತದಲ್ಲಿ ಎಂಎಯಲ್ಲಿ ಐದು  ಚಿನ್ನದ ಪದಕಗಳನ್ನು ಪಡೆದಿದ್ದಾರೆ. ನವೆಂಬರ್‌ನಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಗಜಾಲಾ ಅವರ ಹೆಸರನ್ನು ಘೋಷಿಸಲಾಯಿತು, ಆದರೆ ಕೋವಿಡ್ -19 ಕಾರಣ, ಸಮಾರಂಭದಲ್ಲಿ ಅದನ್ನು ಪ್ರದಾನ ಮಾಡಲು ಸಾಧ್ಯವಾಗಿರಲಿಲ್ಲ.. ಗುರುವಾರ, ಅಧ್ಯಾಪಕರ ಮಟ್ಟದ ಪದಕ ವಿತರಣಾ ಸಮಾರಂಭದಲ್ಲಿ ಡೀನ್ ಆರ್ಟ್ಸ್ ಪ್ರೊ.ಶಶಿ ಶುಕ್ಲಾ ಅವರು ಗಜಾಲಾ … Continued

ಹಿಜಾಬ್ ವಿವಾದ: ‘ಇದನ್ನು ರಾಷ್ಟ್ರೀಯ ವಿಷಯವನ್ನಾಗಿ ಮಾಡಬೇಡಿ’, ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕ ಹೈಕೋರ್ಟ್‌ ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸೂಕ್ತ ಸಮಯದಲ್ಲಿ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕರ್ನಾಟಕದಲ್ಲಿ ಏನಾಗುತ್ತಿದೆ ಮತ್ತು ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನು ರಾಷ್ಟ್ರೀಯ ಮಟ್ಟದ ವಿಷಯವನ್ನಾಗಿ … Continued

ಹಿಜಾಬ್ ನಿಷೇಧ: ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ

ನವದೆಹಲಿ: ಕೋರ್ಟ್‌ನಲ್ಲಿ ವಿಷಯ ಬಾಕಿ ಇರುವವರೆಗೆ ವಿದ್ಯಾರ್ಥಿಗಳು ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಉಡುಗೆ ತೊಡದಂತೆ ನಿರ್ಬಂಧ ಹೇರಿರುವ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವರದಿ ಪ್ರಕಾರ, ಮೇಲ್ಮನವಿ ಸಲ್ಲಿಸಿದ ಮಸೀದಿ ಮದಾರೀಸ್ ಮತ್ತು ವಕ್ಫ್ ಸಂಸ್ಥೆಗಳ ಡಾ.ಜೆ.ಹಳ್ಳಿ ಫೆಡರೇಶನ್, ಕರ್ನಾಟಕ … Continued

ಪ್ರಾಣಿಗಳ ಮೇಲೆ ವೈದ್ಯಕೀಯ ಪರೀಕ್ಷೆ ಸಂಪೂರ್ಣವಾಗಿ ನಿಷೇಧಿಸಬೇಕೋ-ಬೇಡವೋ..?: ನಿರ್ಧಾರಕ್ಕೆ ಸ್ವಿಟ್ಜರ್ಲೆಂಡಿನಲ್ಲಿ ಫೆಬ್ರವರಿ 13ರಂದು ಮತ ಚಲಾವಣೆ

ಜ್ಯೂರಿಚ್: ಬೃಹತ್ ಔಷಧೀಯ ವಲಯವನ್ನು ಹೊಂದಿರುವ ದೇಶದಲ್ಲಿ ಜನಾಭಿಪ್ರಾಯ ಸಂಗ್ರಹಿಸಲು ಪ್ರಾಣಿ ಹಕ್ಕುಗಳ ಹೋರಾಟಗಾರರು ಸಾಕಷ್ಟು ಬೆಂಬಲವನ್ನು ಪಡೆದ ನಂತರ, ಪ್ರಾಣಿಗಳ ಮೇಲಿನ ವೈದ್ಯಕೀಯ ಪರೀಕ್ಷೆಯನ್ನು ಸಂಪೂರ್ಣವಾಗಿ ನಿಷೇಧಿಸಿದ ಮೊದಲ ದೇಶವಾಗಬೇಕೇ ಎಂದು  ನಿರ್ಧರಿಸಲು ಸ್ವಿಟ್ಜರ್ಲೆಂಡ್ ಭಾನುವಾರ (ಫೆಬ್ರವರಿ 13ರಂದು) ಮತ ಚಲಾಯಿಸಿದೆ. ಸರ್ಕಾರದ ಅಂಕಿ-ಅಂಶಗಳ ಪ್ರಕಾರ, ಸ್ವಿಟ್ಜರ್ಲೆಂಡ್‌ನಲ್ಲಿ 2020ರಲ್ಲಿ ಪ್ರಯೋಗಾಲಯ ಪರೀಕ್ಷೆಗಳಲ್ಲಿ 5,50,000 ಕ್ಕೂ … Continued