ಹಿಜಾಬ್‌ ವಿವಾದ ಶಿವಮೊಗ್ಗದಲ್ಲಿ ತೀವ್ರ: ಕಾಲೇಜಿನ ಹೊರಭಾಗದಲ್ಲಿ ಕಲ್ಲತೂರಾಟ

ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳ ಹಿಜಾಬ್- ಕೇಸರಿ ಶಾಲು ಗಲಾಟೆ ಈಗ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಶಿವಮೊಗ್ಗದ ಬಾಪೂಜಿನಗರದಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಹೊರಭಾಗದಲ್ಲಿ ಪರಸ್ಪರ ಕಲ್ಲುತೂರಾಟ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ  144 ಸೆಕ್ಷನ್ ಅಡಿಯಲ್ಲಿ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರಿಸ್ಥಿತಿ ಮಿತಿ ಮೀರುವುದನ್ನು ಅರಿತ ಪೊಲೀಸರು ಲಾಠಿ ಬೀಸಿದ್ದಾರೆ. ಎಸ್ ಪಿ ಲಕ್ಷ್ಮಿಪ್ರಸಾದ್‌ … Continued

2008ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣ: 49 ಆರೋಪಿಗಳಿಗೆ ಶಿಕ್ಷೆ, 28 ಮಂದಿ ಖುಲಾಸೆ

ಅಹಮದಾಬಾದ್‌: ಸುಮಾರು 13 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಅಹಮದಾಬಾದ್‌ನಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣದಲ್ಲಿ 49 ಮಂದಿ ತಪ್ಪಿತಸ್ಥರು ಎಂದು ವಿಶೇಷ ನ್ಯಾಯಾಲಯವು ಮಂಗಳವಾರ ತೀರ್ಪನ್ನು ಪ್ರಕಟಿಸಿದೆ. ಬುಧವಾರ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. 2008ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 56 ಮಂದಿ ಮೃತಪಟ್ಟಿದ್ದರು ಮತ್ತು 200 ಮಂದಿ ಗಾಯಗೊಂಡಿದ್ದರು. ಈ … Continued

ಪ್ಯಾರಸಿಟಮಾಲ್‌ ದೀರ್ಘಕಾಲ ದೈನಂದಿನ ಬಳಕೆ ರಕ್ತದೊತ್ತಡ-ಹೃದಯಾಘಾತದ ಅಪಾಯ ಹೆಚ್ಚಿಸುತ್ತದೆ: ಎಚ್ಚರಿಸಿದ ಸಂಶೋಧಕರು

ನವದೆಹಲಿ: ಸಂಶೋಧಕರು ನಡೆಸಿದ ಅಧ್ಯಯನವು ಪ್ಯಾರಸಿಟಮಾಲ್‌ ಅನ್ನು ದೈನಂದಿನ ಬಳಕೆಯು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಮತ್ತು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ ಎಂದು ಕಂಡುಹಿಡಿದಿದೆ. ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯದಲ್ಲಿರುವ ಜನರಿಗೆ ಪ್ಯಾರಸಿಟಮಾಲ್ ಅನ್ನು ಶಿಫಾರಸು ಮಾಡುವ ಮೊದಲು ಜಾಗರೂಕರಾಗಿರಿ ಎಂದು ಸಂಶೋಧಕರು ಹೇಳಿದ್ದಾರೆ. ಎಡಿನ್‌ಬರ್ಗ್ ವಿಶ್ವವಿದ್ಯಾನಿಲಯದ ತಜ್ಞರು ಅಧಿಕ ರಕ್ತದೊತ್ತಡದ ಇತಿಹಾಸ ಹೊಂದಿರುವ 110 … Continued

ಸರ್ಕಾರಿ ನೌಕರರು ಇನ್ಮುಂದೆ ಕಚೇರಿಯಿಂದ ಹೊರಡುವಾಗ ತಮ್ಮ ಬಳಿ ಇರುವ ನಗದನ್ನು ಘೋಷಿಸಬೇಕು: ಸರ್ಕಾರದ ಸುತ್ತೋಲೆ

ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಇನ್ನು ಮುಂದೆ ನಗದು ನಿರ್ವಹಣೆ ವಹಿ ಘೋಷಿಸುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 10ರಂದು ಹೈಕೋರ್ಟ್ ನೀಡಿದ ಸೂಚನೆ ಅನ್ವಯ ಈ ಆದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಸರ್ಕಾರಿ ಇಲಾಖೆಯ ಎಲ್ಲ ನೌಕರರು ತಾವು ಕಚೇರಿಗೆ ಆಗಮಿಸಿದಾಗ ಹಾಗೂ ಹೊರಡುವಾಗ ತಮ್ಮ … Continued

ಕೋವಿಡ್‌ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ನವದೆಹಲಿ: ಕೋವಿಡ್-19 ಲಸಿಕೆಗಾಗಿ CO-WIN ಪೋರ್ಟಲ್‌ನಲ್ಲಿ ಆಧಾರ್ ಕಾರ್ಡ್ ವಿವರಗಳನ್ನು ಸಲ್ಲಿಸುವುದು ಕಡ್ಡಾಯ ಪೂರ್ವ ಷರತ್ತಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ನಂತರ, ಲಸಿಕೆಗಾಗಿ ಆಧಾರ್ ಕಾರ್ಡ್‌ ಗಳಿಗೆ ಜನರನ್ನು ಕೇಳಲು ಒತ್ತಾಯಿಸಬೇಡಿ ಎಂದು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ. ಕೆಲವು ಕೇಂದ್ರಗಳು ವ್ಯಾಕ್ಸಿನೇಷನ್‌ಗಾಗಿ ಆಧಾರ್ ಕಾರ್ಡ್‌ಗೆ ಒತ್ತಾಯಿಸುತ್ತವೆ ಎಂಬ ಸಾರ್ವಜನಿಕ … Continued

ಹಿಜಾಬ್‌ ವಿವಾದ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಭಂಡಾರಕರ್ಸ್ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಂದ ಹೈಕೋರ್ಟ್‌ನಲ್ಲಿ ಅರ್ಜಿ

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳು ಹಿಜಾಬ್‌ ಧರಿಸುವುದಕ್ಕೆ ಸಂಬಂಧಿಸಿದ ವಿವಾದ ತಾರಕ್ಕೇರಿರುವ ನಡುವೆಯೇ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ತಮಗೆ ಕಾಲೇಜಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿ ಉಡುಪಿ ಜಿಲ್ಲೆಯ ಕುಂದಾಪುರ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತಮ್ಮ ತಾಯಂದಿರ ಮೂಲಕ ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ … Continued

ಪಂಜಾಬಿನಲ್ಲಿ ರಾಹುಲ್ ಗಾಂಧಿ ಭದ್ರತೆಯಲ್ಲಿ ಲೋಪ, ಲುಧಿಯಾನದಲ್ಲಿ ಅವರ ಮುಖಕ್ಕೆ ಧ್ವಜ ಎಸೆದ ಕಾರ್ಯಕರ್ತ..! ದೃಶ್ಯ ವಿಡಿಯೊದಲ್ಲಿ ಸೆರೆ

ನವದೆಹಲಿ:  ರಸ್ತೆ ಮಾರ್ಗವಾಗಿ  ಪಂಜಾಬಿನ ಲೂಧಿಯಾನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭದ್ರತಾ ಲೋಪ ಎಸಗಿರುವ ಘಟನೆ ನಡೆದಿದೆ. ಪಕ್ಷದ ಜನರನ್ನು ಸ್ವಾಗತಿಸಲು ರಾಹುಲ್ ಗಾಂಧಿ ಅವರು ತಮ್ಮ ಕಾರಿನ ಕಿಟಕಿಯನ್ನು ತೆಗೆದಾಗ ಇದ್ದಕ್ಕಿದ್ದಂತೆ ಕಾರ್ಯಕರ್ತರಲ್ಲೊಬ್ಬರು ಅವರ ಮುಖಕ್ಕೆ ಧ್ವಜವನ್ನು ಎಸೆದ ಘಟನೆ ನಡೆದಿದೆ. ಧ್ವಜವನ್ನು ಎಸೆದ ವ್ಯಕ್ತಿಯನ್ನು ಗುರುತಿಸಲಾಗಿದೆ ಮತ್ತು ಅವರನ್ನು ವಶಕ್ಕೆ … Continued

ಲತಾ ಮಂಗೇಶ್ಕರ್ ಪ್ರಧಾನಿ ನರೇಂದ್ರ ಮೋದಿಯವರ ತಾಯಿಗೆ ಮೊದಲ ಬಾರಿಗೆ ಗುಜರಾತಿ ಭಾಷೆಯಲ್ಲಿ ಪತ್ರ ಬರೆದಾಗ..

ನವದೆಹಲಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ತಮ್ಮ ಮಾತೃಭಾಷೆ ಮರಾಠಿಯಾಗಿದ್ದರೂ ಸಹ ಗಾಯಕಿಯಾಗಿ ವೃತ್ತಿಜೀವನದಲ್ಲಿ ಹಲವು ಭಾಷೆಗಳಲ್ಲಿ ಹಾಡಿದ್ದಾರೆ. ಅವರು ಗುಜರಾತಿ ಭಾಷೆಯಲ್ಲಿ ಪತ್ರವನ್ನೂ ಬರೆದಿದ್ದಾರೆ.. ಸುದ್ದಿ ಸಂಸ್ಥೆ IANS ಪ್ರಕಾರ, ಲತಾ ದೀದಿ ಅವರು ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರಿಗೆ ಗುಜರಾತಿ ಭಾಷೆಯಲ್ಲಿ ಮೊದಲ ಪತ್ರವನ್ನು ಬರೆದಿದ್ದಾರೆ. ನರೇಂದ್ರ ಮೋದಿ … Continued

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಅವಕಾಶವಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಸರ್ಕಾರದ ಆದೇಶದಲ್ಲಿ ಧರ್ಮದ ಭೇದವಿಲ್ಲ ಮತ್ತು ಹಿಜಾಬ್ ಮತ್ತು ಕೇಸರಿ ಶಾಲು ಎರಡನ್ನೂ ಕಾಲೇಜು ಆವರಣದಲ್ಲಿ ಅನುಮತಿಸಲಾಗುವುದಿಲ್ಲ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಹೇಳಿದರು. ಉ ಉಡುಪಿ ಜಿಲ್ಲೆಯ ಕುಂದಾಪುರದ ಜೂನಿಯರ್ ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲುಗಳ ವಿವಾದದ ಮುಂದುವರಿದ ಮಧ್ಯೆ ಗೃಹ ಸಚಿವರ ಈ ಹೇಳಿಕೆ ಬಂದಿದೆ. ಈ ಸಂಸ್ಕೃತಿ … Continued

ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳದ ಪ್ರಕರಣ ದಾಖಲಿಸಿದ 78 ವರ್ಷದ ವೃದ್ಧೆ..!

ಕಾನ್ಪುರ: ಆಘಾತಕಾರಿ ಘಟನೆಯೊಂದರಲ್ಲಿ 78 ವರ್ಷದ ವೃದ್ಧೆಯೊಬ್ಬಳು ತನ್ನ 82 ವರ್ಷದ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಲಿಸಿದ್ದಾರೆ. ದ್ದು, ಉತ್ತರ ಪ್ರದೇಶ ಕಾನ್ಪುರ ನಗರದ ಚಕೇರಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ವೃದ್ಧೆಯ ದೂರಿನ ಮೇರೆಗೆ ಪೊಲೀಸರು ಮಹಿಳೆಯ ಪತಿ ಗಣೇಶ್ ನರೇನ್ ಶುಕ್ಲಾ ಮತ್ತು ಅವರ ಅಳಿಯ ಸೇರಿದಂತೆ … Continued