ಪಕ್ಷದ ವಿರುದ್ಧ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು: ಮೋದಿ ಪ್ರತಿಕೃತಿ ದಹನ, ಹಲವೆಡೆ ಪ್ರತಿಭಟನೆ

ಇಂಫಾಲ: ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಎನ್ ಬೀರೆನ್ ಸಿಂಗ್ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಣಿಪುರದಲ್ಲಿ ಭಾನುವಾರ ನಡೆದಿದೆ. ಮುಂದಿನ ತಿಂಗಳು ನಡೆಯಲಿರುವ ಮಣಿಪುರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆಯೇ ಅನೇಕ ನಾಯಕರಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಅವರ ಬೆಂಬಲಿಗರು ಬಿಜೆಪಿ ವಿರುದ್ಧ … Continued

227ನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲೆಕ್ಷನ್ ಕಿಂಗ್…!

ಕೊಯಮತ್ತೂರು : ‘ಎಲೆಕ್ಷನ್ ಕಿಂಗ್’ ಎಂದೇ ಹೆಸರಾಗಿರುವ ಕೆ. ಪದ್ಮರಾಜನ್ ಅವರು ದಾಖಲೆಯ 227ನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ…! ಫೆಬ್ರವರಿ 19 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಅವರು ನಾಮಪತ್ರ ಸಲ್ಲಿಸಿದ್ದು, ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನಾಂಕ ಆರಂಭವಾದ ಬಳಿಕ ನಾಮಪತ್ರ ಸಲ್ಲಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಪದ್ಮರಾಜನ್ ಅವರು ಅತ್ಯಂತ ವಿಫಲಗೊಂಡ ಅಭ್ಯರ್ಥಿ ಎಂದು ದಾಖಲೆ … Continued

ಬಿಜೆಪಿ ದೇಶವನ್ನು ಬಿಗ್ ಬಾಸ್ ಶೋ ಆಗಿ ಪರಿವರ್ತಿಸಿದೆ: ಪೆಗಾಸಸ್ ಕುರಿತು ನ್ಯೂಯಾರ್ಕ್ ಟೈಮ್ಸ್ ವರದಿ ನಂತರ ಪ್ರತಿಪಕ್ಷಗಳ ವಾಗ್ದಾಳಿ

ನವದೆಹಲಿ: 2017ರಲ್ಲಿ ಇಸ್ರೇಲಿ ಪೆಗಾಸಸ್ ಸ್ಪೈ ವೇರ್ ಅನ್ನು ಶಸ್ತ್ರಾಸ್ತ್ರ ಒಪ್ಪಂದದ ಭಾಗವಾಗಿ ಭಾರತ ಖರೀದಿಸಿದೆ ಎಂದು ಹೇಳಿರುವ ನ್ಯೂಯಾರ್ಕ್ ಟೈಮ್ಸ್ ವರದಿ ನಂತರ ಕೇಂದ್ರದ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ತನ್ನ ದಾಳಿ ತೀಕ್ಷ್ಣಗೊಳಿಸಿವೆ. ಸಾಫ್ಟ್‌ವೇರ್ ಬಳಸಿ ಅಕ್ರಮವಾಗಿ ಸ್ನೂಪ್ ಮಾಡುವುದು “ದೇಶದ್ರೋಹ” ಎಂದು ಹೇಳಿದೆ. ಈ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ … Continued

ರಾಜ್ಯ ಸರ್ಕಾರದಿಂದ ನೂತನ ಕೋವಿಡ್ ಮಾರ್ಗಸೂಚಿ ಪ್ರಕಟ: ಜನವರಿ 31ರಿಂದ ನೈಟ್‌ ಕರ್ಫ್ಯೂ ಇಲ್ಲ-ಯಾವುದಕ್ಕೆ ಅನುಮತಿ-ಯಾವುದಕ್ಕೆ ಇಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ಜನವರಿ 31 ರಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಹಿಂತೆಗೆದುಕೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಹೊಸ ಕೋವಿಡ್ ಮಾರ್ಗಸೂಚಿ ಪ್ರಕಾರ, ಬೆಂಗಳೂರಿನ ಎಲ್ಲಾ ಶಾಲೆಗಳು ಕೋವಿಡ್-ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಸೋಮವಾರದಿಂದ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಜ್ಞರು ಸರ್ಕಾರದ ಮುಂದೆ ಮಂಡಿಸಿದ ಮಾಹಿತಿ ಮತ್ತು ಪ್ರವೃತ್ತಿಗಳ … Continued

ನಿಯೊಕೋವ್‌ ಎಂದರೇನು? ವುಹಾನ್ ವಿಜ್ಞಾನಿಗಳು ಎಚ್ಚರಿಸುವ ಹೆಚ್ಚಿನ ಸಾವಿನ ಪ್ರಮಾಣದೊಂದಿಗೆ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಕೆಲ ಮಾಹಿತಿಗಳು..

ಚೀನಾದ ವುಹಾನ್ ನಗರದಲ್ಲಿ ಮೊದಲು ಪ್ರಾರಂಭವಾದ SARS-CoV2 ವೈರಸ್‌ನಿಂದಾಗಿ ಅಸ್ತಿತ್ವದಲ್ಲಿರುವ ಕೋವಿಡ್‌-19 ಸಾಂಕ್ರಾಮಿಕ ರೋಗಕ್ಕೆ ಜಗತ್ತು ಇನ್ನೂ ಯಾವುದೇ ಪರಿಹಾರವನ್ನು ಕಂಡುಕೊಳ್ಳದಿದ್ದರೂ, ಪ್ರಸಿದ್ಧ ವುಹಾನ್ ವಿಶ್ವವಿದ್ಯಾಲಯ ಮತ್ತು ಚೈನೀಸ್ ಅಕಾಡೆಮಿ ಆಫ್ ಸೈನ್ಸಸ್ ಇನ್‌ಸ್ಟಿಟ್ಯೂಟ್‌ನ ವಿಜ್ಞಾನಿಗಳ ತಂಡ ಈಗ ಮತ್ತೊಂದು ಎಚ್ಚರಿಕೆ ನೀಡಿದೆ. ವುಹಾನ್‌ನಲ್ಲಿರುವ ವಿಜ್ಞಾನಿಗಳು ಹೊಸ ರೀತಿಯ ಕೊರೊನಾ ವೈರಸ್ ‘ನಿಯೋಕೋವಿ’ ಬಗ್ಗೆ ಎಚ್ಚರಿಸಿದ್ದಾರೆ, … Continued

ಝೀ ನ್ಯೂಸ್‌ ಒಪಿನಿಯನ್‌ ಪೋಲ್‌: ಗೋವಾ ವಿಧಾನಸಭೆ ಚುನಾವಣೆ- ಬಿಜೆಪಿ-ಕಾಂಗ್ರೆಸ್‌ ತೀವ್ರ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಗೆಲ್ಲುವವರು ಯಾರು..?

ಹೊಸದಿಲ್ಲಿ: ಗೋವಾದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಝೀ ನ್ಯೂಸ್-ಡಿಸೈನ್‌ ಬಾಕ್ಸಡ್ ಒಪಿನಿಯನ್ ಪೋಲ್‌ ಇತ್ತೀಚಿನ ಸಮೀಕ್ಷೆಯು ಆಡಳಿತಾರೂಢ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಡುವೆ ನಿಕಟ ಹೋರಾಟದ ಭವಿಷ್ಯ ನುಡಿದಿದೆ. ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, 40 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 15-19, ಕಾಂಗ್ರೆಸ್ 14-18, ಆಮ್ ಆದ್ಮಿ ಪಕ್ಷ (ಎಎಪಿ) 0-2 … Continued

ವಿದ್ಯುತ್ ಸರಬರಾಜು ಕಂಪನಿಗಳ ಅಸಮರ್ಥತತೆಯಿಂದಾದ ನಷ್ಟ ಬಳಕೆದಾರರ ಮೇಲೆ ಹೇರುವುದ್ಯಾಕೆ..? ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ವಿದ್ಯುತ್ ಸರಬರಾಜು ಕಂಪನಿಗಳು ೨೦೨೦-೨೧ರಲ್ಲಿ ೧೩೫೨.೧೪ ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದರಿಂದ ಈ ಕೊರತೆ ವಿದ್ಯತ್ ದರ ಏರಿಕೆ ಮೂಲಕ ಭರಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅನುಮೋದನೆಗಾಗಿ ಮನವಿ ಸಲ್ಲಿಸಿವೆ. ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸುವ ಹೇಳಿಕೆ ನೀಡಿದೆ. ಕಂಪನಿಗಳ ಆಡಳಿತ ಅಸಮರ್ಥತೆ ಮತ್ತು ವೈಫಲ್ಯತೆಯಿಂದ ಅನುಭವಿಸಿದ ನಷ್ಟ ರಾಜ್ಯದ ೫೫,೫೭,೧೦೮ … Continued

ಪಬ್​ಜಿ ಗೀಳು ; ಇಡೀ ಕುಟುಂಬವನ್ನೇ ಶೂಟ್ ಮಾಡಿ ಕೊಂದ 14 ವರ್ಷದ ಬಾಲಕ…!

ಲಾಹೋರ್: ಆನ್‌ಲೈನ್ ಗೇಮ್ ಪಬ್​ಜಿ (PUBG) ಹುಚ್ಚಿಗೆ ಬಿದ್ದ 14 ವರ್ಷದ ಬಾಲಕನೊಬ್ಬ ತನ್ನ ತಾಯಿ, ಅಣ್ಣ ಮತ್ತು ಇಬ್ಬರು ಅಪ್ರಾಪ್ತ ಸಹೋದರಿಯರು ಸೇರಿದಂತೆ ಇಡೀ ಕುಟುಂಬವನ್ನೇ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಕಳೆದ ವಾರ ಲಾಹೋರ್‌ನ ಕಹ್ನಾ ಪ್ರದೇಶದಲ್ಲಿ 45 ವರ್ಷದ ಆರೋಗ್ಯ ಕಾರ್ಯಕರ್ತೆ ನಹೀದ್ ಮುಬಾರಕ್ ತನ್ನ … Continued

ದೇಶದಲ್ಲಿ ಅತಿ ಹೆಚ್ಚು ಆಸ್ತಿ ಹೊಂದಿರುವ ರಾಜಕೀಯ ಪಕ್ಷ ಬಿಜೆಪಿ, ಯಾವ ಪಕ್ಷದ ಬಳಿ ಎಷ್ಟೆಷ್ಟು ಆಸ್ತಿ.. ಇಲ್ಲಿದೆ ವಿವರ

ನವದೆಹಲಿ : 2019-20ನೇ ಹಣಕಾಸು ವರ್ಷದಲ್ಲಿ ಭಾರತೀಯ ಜನತಾ ಪಾರ್ಟಿ ಬಳಿ 4,847.78 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ತಿಳಿದು ಬಂದಿದೆ. ಎಲ್ಲ ರಾಜಕೀಯ ಪಕ್ಷಗಳ ಪೈಕಿ ಎರಡನೇ ಸ್ಥಾನದಲ್ಲಿ ಬಿಎಸ್ಪಿ ಇದ್ದು, ಇದರ ಒಟ್ಟು ಆಸ್ತಿಯ ಮೌಲ್ಯ 698.33 ಕೋಟಿ ರೂ.ಗಳು. ಕಾಂಗ್ರೆಸ್​​ 588.16 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದೆ ಎಂದು … Continued

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು, ಶುಕ್ರವಾರ ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ವಸಂತ ನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ (30) ಅವರು ಪತ್ತೆಯಾಗಿದ್ದಾರೆ. ಡಾ.ಸೌಂದರ್ಯ ಅವರು ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ … Continued