ಪ್ಲಾಸ್ಟಿಕ್ ಬೇಬಿ…ಬಿಹಾರದಲ್ಲಿ ವಿಚಿತ್ರ ಮಗುವಿನ ಜನನ, ಮೈಮೇಲೆ ಚರ್ಮದ ಬದಲು ಪ್ಲಾಸ್ಟಿಕ್ ಇದೆ…!

ಔರಂಗಾಬಾದ್ ಸದರ್ ಆಸ್ಪತ್ರೆ ಆವರಣದಲ್ಲಿರುವ ನವಜಾತ ಶಿಶು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗು ಕೊಲೊಡಿಯನ್ ಎಂಬ ಕಾಯಿಲೆಯಿಂದ ಬಳಲುತ್ತಿದೆ. ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಈ ಮಗುವಿನ ಕೈ ಕಾಲುಗಳ ಬೆರಳುಗಳು ಹಾಗೂ ಇಡೀ ದೇಹದ ಮೇಲೆ ಪ್ಲಾಸ್ಟಿಕ್ ರೀತಿಯ ಪದರವಿದೆ. ಈ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳನ್ನು ಇದೇ ಕಾರಣಕ್ಕೆ ‘ಪ್ಲಾಸ್ಟಿಕ್ ಬೇಬೀಸ್’ ಎಂದೂ ಕರೆಯುತ್ತಾರೆ. … Continued

ಹುಷಾರ್‌.. ಆ್ಯಂಡ್ರಾಯ್ಡ್ ಅಪ್ಲಿಕೇಶನ್ “ಕಲರ್‌ ಮೆಸೇಜ್‌”ನಲ್ಲಿ ಜೋಕರ್ ವೈರಸ್ ಇರಬಹುದು…

ಆ್ಯಂಡ್ರಾಯ್ಡ್ ಫೋನ್ ಬಳಕೆದಾರರಾಗಿದ್ದರೆ ನಿಮಗೆ ಗೊತ್ತಿರಬಹುದು, ಯಾವುದೇ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಬಯಸಿದರೆ, ಗೂಗಲ್ ಪ್ಲೇ ಸ್ಟೋರ್ ಮೂಲಕ ಅದನ್ನು ಸುಲಭವಾಗಿ ಡೌನ್ಲೋಡ್ ಮಾಡಬಹುದು. ಆದಾಗ್ಯೂ, ಪ್ಲೇ ಸ್ಟೋರ್ನಲ್ಲಿನ ಪ್ರತಿಯೊಂದು ಆಂಡ್ರಾಯ್ಡ್ ಅಪ್ಲಿಕೇಶನ್ ಸೆಕ್ಯೂರ್ ಆಗಿಲ್ಲ ಎಂಬುದು ಗೊತ್ತಿರಲೇಬೇಕು. ಫೋನ್‌ನಲ್ಲಿ ಸುರಕ್ಷಿತವಲ್ಲದ ಅಪ್ಲಿಕೇಶನ್‌ಗಳನ್ನು ನೀವು ಡೌನ್‌ಲೋಡ್ ಮಾಡಿದರೆ, ಡೇಟಾ ಅಳಿಸಿ ಹೋಗಬಹುದು ಅಥವಾ ಅದು … Continued

ವಯಸ್ಕರಿಗಿಂತ 2ರಿಂದ 18 ವರ್ಷದ ಮಕ್ಕಳಲ್ಲಿ ಕೋವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿ ಎಂದ ಭಾರತ್ ಬಯೋಟೆಕ್

ಹೈದರಾಬಾದ್: ಕೋವಿಡ್‌ ವಿರೋಧಿ ಕೋವ್ಯಾಕ್ಸಿನ್ ವಯಸ್ಕರಿಗಿಂತ 2 ರಿಂದ 18 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಉಂಟುಮಾಡಿ ಪರಿಣಾಮಕಾರಿಯಾಗಿ ಕೋವಿಡ್-19 ವಿರುದ್ಧ ಹೋರಾಡಲು ಶಕ್ತಿ ತುಂಬಿದೆ. ಮತ್ತು ಕೋವ್ಯಾಕ್ಸಿನ್ ತುಂಬಾ ಸುರಕ್ಷಿತ ಎಂದು ಭಾರತ್ ಬಯೋಟೆಕ್ ಹೇಳಿದೆ. 12ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ … Continued

ಅಚ್ಚರಿ ತರುವ ಪ್ರಾಣಿಗಳ ಬುದ್ಧಿವಂತಿಕೆ…ನಲ್ಲಿ ಬಿಟ್ಟುನೀರು ಕುಡಿದು ನಂತರ ನಳ ಬಂದ್‌ ಮಾಡುವ ಮಂಗ-ಹಸು..! ವೀಕ್ಷಿಸಿ

ನೀರು ಜೀವಜಲ ಅದೆಷ್ಟು ಅಮೂಲ್ಯ ಎಂಬುದು ಎಲ್ಲರಿಗೂ ಗೊತ್ತು. ಆದರೆ, ಒಂದಷ್ಟು ಸಂದರ್ಭದಲ್ಲಿ ನಾವು ಮನುಷ್ಯರು ನೀರನ್ನು ಪೋಲು ಮಾಡುತ್ತೇವೆ. ನೀರೆಂಬ ಅಮೃತವನ್ನು ಮಿತವಾಗಿ ಬಳಸಬೇಕು ಎಂದು ಗೊತ್ತಿದ್ದರೂ ಒಂದಷ್ಟು ಸಂದರ್ಭದಲ್ಲಿ ನೀರು ಪೋಲಾಗಿ ಹೋಗುತ್ತದೆ. ಹೀಗೆ ನೀರಿನ ಪ್ರಾಮುಖ್ಯತೆ ಗೊತ್ತಿದ್ದೂ ನೀರು ಪೋಲು ಮಾಡುವವರಿಗೆ ಈ ದೃಶ್ಯ ಒಂದು ಪಾಠವಾಗಿದೆ. ಪ್ರಾಣಿಗಳು ತೋರುವ ಬುದ್ಧಿವಂತಿಕೆ, … Continued

ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣದಲ್ಲಿ ಭಾರೀ ಏರಿಕೆ..198 ಹೊಸ ಪ್ರಕರಣಗಳು ದಾಖಲು

ಮುಂಬೈ: ಮಹಾರಾಷ್ಟ್ರವು ಗುರುವಾರ ಓಮಿಕ್ರಾನ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡಿದೆ. ಹೊಸದಾಗಿ 198 ಪ್ರಕರಣಗಳು ದಾಖಲಾಗಿದೆ. ರಾಜ್ಯ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ ಈಗ 450ಕ್ಕೆ ಏರಿದೆ. ಮತ್ತೊಂದೆಡೆ, ಮುಂಬೈ 3,671 ತಾಜಾ ಸೋಂಕುಗಳನ್ನು ದಾಖಲಿಸಿದೆ, ಇದು ಡೇಟಾ ಪ್ರಕಾರ ನಿನ್ನೆಯ ಸಂಖ್ಯೆಗಳಿಗೆ ಹೋಲಿಸಿದರೆ 46% … Continued

ಮತ್ತೆ ವೇಗವಾಗಿ ಏರುತ್ತಿದೆ ಕೊರೊನಾ: ಮುಂಬೈ-ದೆಹಲಿ -ಕೋಲ್ಕತ್ತಾದಲ್ಲಿ ಒಂದೇ ದಿನದಲ್ಲಿ ಸೋಂಕು ದ್ವಿಗುಣ, 6 ರಾಜ್ಯಗಳಲ್ಲಿ ಮೇ ಸ್ಥಿತಿಗೆ ಬಂದ ದೈನಂದಿನ ಸೋಂಕು..! ಇಲ್ಲಿದೆ ಮಾಹಿತಿ

ನವದೆಹಲಿ: ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್ ಎಂಬ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಿನ ಏರಿಕೆಯನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಾಪ್ತಾಹಿಕ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯನ್ನು ಕಂಡಿವೆ ಮತ್ತು ಪ್ರಕರಣದ … Continued

ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಬೀಗಿದ ಕಾಂಗ್ರೆಸ್ , ಮಂಕಾದ ಬಿಜೆಪಿ, ಎರಡಂಕಿಗೆ ಕುಸಿದ ಜೆಡಿಎಸ್

ಪಟ್ಟಣ ಪಂಚಾಯತಿ: ಒಟ್ಟು ಸ್ಥಾನಗಳು- 577; ಬಿಜೆಪಿ 194, ಕಾಂಗ್ರೆಸ್ 236, ಜೆಡಿಎಸ್​ 12, ಸ್ವತಂತ್ರ 135. ಪುರಸಭೆ: ಒಟ್ಟು ಸ್ಥಾನಗಳು- 441; ಬಿಜೆಪಿ 176, ಕಾಂಗ್ರೆಸ್​ 201, ಜೆಡಿಎಸ್​ 21, ಸ್ವತಂತ್ರ 43. ನಗರಸಭೆ: ಒಟ್ಟು ಸ್ಥಾನಗಳು- 166: ಬಿಜೆಪಿ-67: ಕಾಂಗ್ರೆಸ್​-61; ಜೆಡಿಎಸ್​-12; ಸ್ವತಂತ್ರ-26 ಬೆಂಗಳೂರು: ರಾಜ್ಯದ 58 ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ … Continued

ಸಿಎಂ ಬೊಮ್ಮಾಯಿ ಸಂಧಾನ ಯಶಸ್ವಿ: ನಾಳೆ ಕರ್ನಾಟಕ ಬಂದ್‌ ಇಲ್ಲ

ಬೆಂಗಳೂರು: ಡಿಸೆಂಬರ್ 31ರಂದು ಕರ್ನಾಟಕ ಬಂದ್‌ಗೆ ಕರೆಕೊಟ್ಟಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಈಗ ಬಂದ್ ಕರೆಯನ್ನು ಹಿಂಪಡೆದಿದ್ದಾರೆ. ರಾಜ್ಯದಲ್ಲಿ ಎಂಇಎಸ್ ನಿಷೇಧ ಮಾಡುವಂತೆ ಒತ್ತಾಯಿಸಿ ನಾಳೆ, ಡಿಸೆಂಬರ್ 31ರಂದು ಅವರು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ಮೇರೆಗೆ ವಾಟಾಳ್ ನಾಗರಾಜ್ ಬಂದ್ ವಾಪಸ್ ಪಡೆದುಕೊಂಡಿದ್ದಾರೆ. … Continued

ಅತ್ಯಾಚಾರ ಆರೋಪ ಪ್ರಕರಣ: ರಾಘವೇಶ್ವರ ಶ್ರೀಗಳ ಖುಲಾಸೆ ಪ್ರಶ್ನಿಸಿದ್ದ ಮೇಲ್ಮನವಿ ಹೈಕೋರ್ಟ್‌ನಲ್ಲಿ ವಜಾ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಆರೋಪದಿಂದ ಮುಕ್ತಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಅಧೀನ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ (ಸಿಐಡಿ ತನಿಖಾಧಿಕಾರಿ) ಮತ್ತು ಗಾಯಕಿ ಪ್ರೇಮಲತಾ ಸಲ್ಲಿಸಿದ್ದ ಎರಡು ಪ್ರತ್ಯೇಕ ಕ್ರಿಮಿನಲ್‌ ಮರುಪರಿಶೀಲನಾ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ … Continued

ಮುಂಬೈನಲ್ಲಿ ಕೋವಿಡ್‌ ಮೂರನೇ ಅಲೆ ಪ್ರಾರಂಭವಾಗಿದೆ: ಮಹಾರಾಷ್ಟ್ರ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ

ಮುಂಬೈ: ಮುಂಬೈನಲ್ಲಿ 2,510 ಕೋವಿಡ್ ಪ್ರಕರಣಗಳು ಮತ್ತು ಒಂದು ಸಾವು ವರದಿಯಾದ ದಿನವಾದ ಬುಧವಾರ ಮಹಾರಾಷ್ಟ್ರ ಕೋವಿಡ್ ಕಾರ್ಯಪಡೆಯ ಸದಸ್ಯರುಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಮುಂಬೈನಲ್ಲಿ ಕೋವಿಡ್‌ ಮೂರನೇ ಅಲೆ ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ. ಇದು ಕಾಳಜಿ ಮತ್ತು ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದ ಅವರು, ಆದರೆ ಭಯಪಡುವ ಅಗತ್ಯವಿಲ್ಲ ಎಂಬುದನ್ನೂ ಹೇಳಿದ್ದಾರೆ. ಇಂಡಿಯನ್ ಟುಡೆಯೊಂದಿಗೆ … Continued