ಮುಂಬೈ-ಕರ್ನಾಟಕದ ಬದಲು ಕಿತ್ತೂರು-ಕರ್ನಾಟಕ ನಾಮಕರಣಕ್ಕೆ ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು : ಮುಂಬೈ-ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಆದ್ದರಿಂದ ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು-ಕರ್ನಾಟಕ ಎಂದು ಘೋಷಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಘೋಷಿಸಿದ್ದಾರೆ. ಜಿಲ್ಲಾಡಳಿತ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಯ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಏರ್ಪಡಿಸಲಾಗಿರುವ … Continued

ಭಾರತದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರಲ್ಲ, ನಮಗೆ ಆ ಬಣ್ಣ ನೀಡಲಾಗಿದೆ: ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್

ಬೆಂಗಳೂರು: ಭಾರತದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರಲ್ಲ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಕೆ. ರೆಹಮಾನ್ ಖಾನ್ ಶನಿವಾರ ಹೇಳಿದ್ದಾರೆ ಮತ್ತು ಅವರು ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಬೇಕೆಂದು ಸಲಹೆ ನೀಡಿದರು. ರಾಜ್ಯಸಭಾ ಮಾಜಿ ಉಪ ಸಭಾಪತಿ ಅವರು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 30ರ ಹಾನಗಲ್‌ ಮತ್ತು ಸಿಂದಗಿ ಉಪಚುನಾವಣೆಗೆ … Continued

14 ವರ್ಷಗಳ ನಂತರ ಏರಿಕೆಯಗಲಿದೆ ಬೆಂಕಿಪೊಟ್ಟಣದ ದರ..!

ಹೊಸದಿಲ್ಲಿ : ಹೆಚ್ಚುತ್ತಿರುವ ಹಣ ದುಬ್ಬರ ಕಚ್ಚಾ ವಸ್ತುಗಳ ಬೆಲೆ ಹೆಚ್ಚಳವಾಗಿರುವುದರಿಂದ 14 ವರ್ಷಗಳ ನಂತರ ಬೆಂಕಿಪೊಟ್ಟಣದ ಬೆಲೆ ಏರಿಕೆಗೆ ಸಜ್ಜಾಗಿದೆ. ಪ್ರಸ್ತುತ ಬೆಲೆ 1ರೂ.ಗಳಿಂದ ಮುಂಬರುವ ಡಿಸೆಂಬರ್ 1, 2021ಕ್ಕೆ ಜಾರಿಗೆ ಬರುವಂತೆ 2ರೂ.ಗಳಿಗೆ ಬೆಂಕಿ ಪೊಟ್ಟಣದ ಬೆಲೆ ಏರಿಕೆಯಾಗಲಿದೆ 2007ರಲ್ಲಿ ಒಂದೇ ಪೆಟ್ಟಿಗೆಯ ದರವನ್ನು 50 ಪೈಸೆಯಿಂದ 1 ರೂ.ಗೆ ಹೆಚ್ಚಿಲಾಗಿತ್ತು. ಮ್ಯಾಚ್ … Continued

ಅಮೆರಿಕದ ವೈಟ್‌ಹೌಸ್‌ ಸಿಬ್ಬಂದಿ ಸೆಕ್ರೆಟರಿಯಾಗಿ ಭಾರತೀಯ ಸಂಜಾತೆ ನೀರಾ ಟಂಡನ್ ನೇಮಕ

ವಾಷಿಂಗ್ಟನ್: ರಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರ ನಿಕಟವರ್ತಿಯಾಗಿರುವ ಭಾರತೀಯ ಮೂಲದ ಅಮೆರಿಕನ್ ನೀತಿ ತಜ್ಞರಾದ ನೀರಾ ಟಂಡೆನ್ ಅವರನ್ನು ಶ್ವೇತಭವನದ ಸಿಬ್ಬಂದಿ ಕಾರ್ಯದರ್ಶಿಯಾಗಿ (White House staff secretary) ನೇಮಿಸಲಾಗಿದೆ. ಅಧ್ಯಕ್ಷ ಬಿಡೆನ್ ಅವರ ಹಿರಿಯ ಸಲಹೆಗಾರರಾದ 51 ವರ್ಷದ ಟಂಡನ್ ಅವರನ್ನು ಶುಕ್ರವಾರ ಬೆಳಿಗ್ಗೆ ಶ್ವೇತಭವನದ ಸಿಬ್ಬಂದಿ ಕಾರ್ಯದರ್ಶಿ ಎಂದು ಹೆಸರಿಸಲಾಗಿದೆ … Continued

ಎಂಥ ಕಾಲವಯ್ಯ…ಸ್ಮಾರ್ಟ್​ಫೋನ್ ಖರೀದಿಸಲು ಮದುವೆಯಾಗಿ ಒಂದೇ ತಿಂಗಳಿಗೆ ಹೆಂಡತಿಯನ್ನೇ ಮಾರಿದ ಪತಿರಾಯ..!

ಭುವನೇಶ್ವರ: ಒರಿಸ್ಸಾದಲ್ಲೊಂದು ವಿಚಿತ್ರ ಮತ್ತು ಅಮಾನವೀಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಸ್ಮಾರ್ಟ್‌ ಫೋನ್‌ ಖರೀದಿಗಾಗಿ ತನ್ನ ಪತ್ನಿಯನ್ನೇ ಮಾರಿದ್ದಾನೆ…! ಒರಿಸ್ಸಾದ 17 ವರ್ಷದ ವ್ಯಕ್ತಿ 26 ವರ್ಷದ ತನ್ನ ಹೆಂಡತಿಯನ್ನು ರಾಜಸ್ಥಾನದ 55 ವರ್ಷದ ವ್ಯಕ್ತಿಗೆ ಮಾರಾಟ ಮಾಡಿದ್ದಾನೆ. ತಾನು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಇಟ್ಟಿಗೆ ಫ್ಯಾಕ್ಟರಿಯಲ್ಲಿದ್ದ ವ್ಯಕ್ತಿಗೆ ತನ್ನ ಹೆಂಡತಿಯನ್ನು ಮಾರಿದ್ದಾನೆ…!! ಆದರೆ ಒರಿಸ್ಸಾದ … Continued

ಬೆಳಗಾವಿ ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ, ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ

ಬೆಳಗಾವಿ: ತಂದೆಯೊಬ್ಬ ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೋರಗಲ್​​ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿಗೆ (8) ವಿಷವುಣಿಸಿ ತಂದೆ ಗೋಪಾಲ ಹಾದಿಮನಿ(46) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬ್ಲಾಕ್ … Continued

ಕೋವಿಡ್‍ನಿಂದಾಗಿ 2 ವರ್ಷ ಕಡಿಮೆಯಾಯ್ತು ಭಾರತೀಯರ ಜೀವಿತಾವಧಿ: ಹೊಸ ಅಧ್ಯಯನದಲ್ಲಿ ಬೆಳಕಿಗೆ…!

ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದಿಂದ ಭಾರತೀಯರ ಜೀವಿತಾವಧಿ ಎರಡು ವರ್ಷ ಕಡಿಮೆಯಾಗಿದೆ ಎಂದು ಹೊಸ ಅಧ್ಯಯನ ತಿಳಿಸಿದೆ. 2019ಕ್ಕೆ ಹೋಲಿಸಿದರೇ 2020ಕ್ಕೆ ಭಾರತೀಯರ ಜೀವಿತಾವಧಿ ಎರಡು ವರ್ಷಗಳಷ್ಟು ಕಡಿಮೆಯಾಗಿದೆ ಎಂದು ಹೊಸ ಅಧ್ಯಯನ ಹೇಳಿದೆ. ಮುಂಬೈ ಮೂಲದ ಇಂಟರ್‌ನ್ಯಾಶನಲ್ ಇನ್‍ಸ್ಟಿಟ್ಯೂಟ್ ಫಾರ್ ಪಾಪ್ಯುಲೇಶನ್ ಸ್ಟಡೀಸ್‍ ಈ ಅಧ್ಯಯನ ನಡೆಸಿದೆ. 145 ರಾಷ್ಟ್ರಗಳ ಗ್ಲೋಬಲ್ ಬರ್ಡನ್ ಆಫ್ … Continued

ಅಮೆರಿಕದಲ್ಲಿ ಹಸಿ ಈರುಳ್ಳಿ ತಿಂದು 650 ಮಂದಿ ಅಸ್ವಸ್ಥ: ಮನೆಯಲ್ಲಿರುವ ಈರುಳ್ಳಿ ಎಸೆಯಲು ಸರ್ಕಾರದಿಂದ ಸೂಚನೆ

ಅಮೆರಿಕ: ಕೋವಿಡ್‌ ಬಳಿಕ ಅಮೆರಿಕದಲ್ಲಿ ಮತ್ತೊಂದು ವಿಚಿತ್ರ ಸೋಂಕು ಕಾಣಿಸಿಕೊಂಡಿದೆ. ಸಾಲ್ಮೋನೆಲ್ಲಾ ಎಂಬ ಬ್ಯಾಕ್ಟೀರಿಯಾದಿಂದ ಈ ಸೋಂಕು ಹರಡುತ್ತಿದ್ದು, ಇದು ಅಮೆರಿಕದ ವಿಜ್ಞಾನಿಗಳಿಗೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸವಾಲಾಗಿ ಪರಿಗಣಮಿಸಿದೆ. ಹೊಸದಾಗಿ ಕಾಣಿಸಿಕೊಂಡ ಈ ಸೋಂಕು ಈರುಳ್ಳಿ ತಿಂದದವರಿಂದ ಹರಡುತ್ತಿದೆ ಎನ್ನಲಾಗಿದೆ. ಹಸಿ ಈರುಳ್ಳಿ ಸೇವಿಸಿದ ಸುಮಾರು 650 ಮಂದಿ ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಚಿವಾವಾದಿಂದ … Continued

ಉತ್ತರಾಖಂಡದಲ್ಲಿ ದುರ್ಘಟನೆ: ಹಿಮಪಾತದಿಂದ ನಾಪತ್ತೆಯಾಗಿದ್ದ 17 ಚಾರಣಿಗರಲ್ಲಿ 12 ಮಂದಿ ಶವವಾಗಿ ಪತ್ತೆ

ನವದೆಹಲಿ: ಭಾರೀ ಪ್ರಮಾಣದ ಹಿಮಪಾತದಿಂದ ಉತ್ತರಾಖಂಡದಲ್ಲಿ ಅಕ್ಟೋಬರ್​ 18ರಂದು ದಾರಿ ತಪ್ಪಿದ್ದ 17 ಚಾರಣಿಗರಲ್ಲಿ 12 ಮಂದಿಯ ಮೃತದೇಹವನ್ನು ವಾಯುಸೇನೆ ವಶಕ್ಕೆ ಪಡದುಕೊಂಡಿದ್ದು, ತನ್ನ ಬಹುದೊಡ್ಡ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಅ.18ರಂದು ಮಾರ್ಗದರ್ಶಕ, ಹಮಾಲರು ಮತ್ತು ಪ್ರವಾಸಿಗರು ಸೇರಿ 17 ಜನರು ಚಾರಣಕ್ಕೆ ತೆರಳಿದ್ದರು. ಆದರೆ, ಹಿಮಪಾತದಿಂದ ಎಲ್ಲರು ದಾರಿತಪ್ಪಿದ್ದರು. ಸಮುದ್ರ ಮಟ್ಟದಿಂದ 17,000 ಅಡಿ … Continued

ಇಸ್ಲಾಂಗೆ ಮತಾಂತರಗೊಳ್ಳಿ ಇಲ್ಲವೇ ಅಫ್ಘಾನಿಸ್ತಾನ ಬಿಟ್ಹೋಗಿ: ಅಫ್ಘಾನ್ ಸಿಖ್ಖರಿಗೆ ಬೆದರಿಕೆ-ವರದಿ

ಕಾಬೂಲ್‌:ತಾಲಿಬಾನ್‌ ಆಡಳಿತದ ಅಫ್ಘಾನಿಸ್ತಾನದಲ್ಲಿ ಈಗ ಸಿಖ್‌ ಧರ್ಮದವರಿಗಿದ್ದ ಬೆದರಿಕೆ ಹೆಚ್ಚಾಗಲಾರಂಭಿಸಿದೆ. ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿರುವ ಸಿಖ್ಖರು ಸುನ್ನಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಬೇಕು ಅಥವಾ ದೇಶವನ್ನು ತೊರೆಯಬೇಕು ಎಂದು ತಾಲಿಬಾನ್‌ ಅವರಿಗೆ ಆಯ್ಕೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಅಫ್ಘಾಣಿಸ್ತಾನವನ್ನು ವಶಪಡಿಸಿಕೊಂಡ ನಂತರ ಸಿಖ್ಖರು ದೇಶದಿಂದ ಪಲಾಯನ ಮಾಡುವುದನ್ನು ಆಯ್ಕೆ ಮಾಡಿಕೊಳ್ಳಬೇಕಾಗಬಹುದು ಎಂದು ವರದಿಗಳು ತಿಳಿಸಿವೆ.  ಅಫ್ಘಾನಿಸ್ತಾನದಲ್ಲಿ ರಚನಾತ್ಮಕ … Continued