ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಬೆಂಗಳೂರು: ಬಸವರಾಜ ಬೊಮ್ಮಾಯಿ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. … Continued

ಕರ್ನಾಟಕ ಸೇರಿ ದೇಶದ ೫ ರಾಜ್ಯದಲ್ಲಿ ಮಾಜಿ ಸಿಎಂ ಮಕ್ಕಳೇ ಈಗ ಸಿಎಂ..!

ಬೆಂಗಳೂರು: ಆಗಸ್ಟ್ ೧೯೮೮ ರಿಂದ ಏಪ್ರಿಲ್ ೧೯೮೯ರ ವರೆಗೆ ಎಸ್.ಆರ್. ಬೊಮ್ಮಾಯಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಇದೀಗ ಅವರ ಪುತ್ರ ಬಸವರಾಜ ಬೊಮ್ಮಾಯಿ ಕೈಗೆ ಕರ್ನಾಟಕದ ಅಧಿಕಾರದ ಚುಕ್ಕಾಣಿ ನೀಡಲಾಗಿದೆ. ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗೋ ಮೂಲಕ  ಭಾರತದ ೫ ರಾಜ್ಯಗಳಲ್ಲಿ ಸಿಎಂ ಪುತ್ರರೇ ಸಿಎಂ ಆಗಿರುವುದು ವಿಶೇಷವಾಗಿದೆ. ತಮಿಳುನಾಡು: ತಮಿಳುನಾಡಿನಲ್ಲಿ ಸದ್ಯ ಎಂಕೆ … Continued

ಸೋತು ಗೆದ್ದ ಯಡಿಯೂರಪ್ಪ..:ಕಿಂಗ್‌ ಸ್ಥಾನದಿಂದ ಕೆಳಗಿಳಿದು ಕಿಂಗ್‌ ಮೇಕರ್‌ ಆದ ಬಿಎಸ್‌ ವೈ..!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನಂತರ ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನವುದು ಯಕ್ಷ ಪ್ರಶ್ನೆ ಆಗಿತ್ತು‌. ಬಸವರಾಜ ಬೊಮ್ಮಾಯಿ ಆಯ್ಕೆ ಆಗುವ ಮೂಲಕ ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಆಯ್ಕೆ ಮೂಲಕ ಸೋಮವಾರದ ವರೆಗೆ ಕಿಂಗ್‌ ಆಗಿದ್ದ ಯಡಿಯೂರಪ್ಪ ಈಗ ಕಿಂಗ್ ಮೇಕರ್ ಆದರು. ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಲು ಮುಖ್ಯ … Continued

2020-21ರ ಮೊದಲ ತ್ರೈಮಾಸಿಕದಲ್ಲಿ ಪ್ರವಾಸೋದ್ಯಮ ಆರ್ಥಿಕತೆ 42.8% ರಷ್ಟು ಕುಸಿತ, 1.45 ಕೋಟಿ ಉದ್ಯೋಗ ನಷ್ಟ ಅಂದಾಜು: ಸರ್ಕಾರ

ನವದೆಹಲಿ: 2020-21ರ ಮೊದಲ ತ್ರೈಮಾಸಿಕದಲ್ಲಿ ಪ್ರವಾಸೋದ್ಯಮ ಆರ್ಥಿಕತೆಯು ಶೇಕಡಾ 43ರಷ್ಟು ಕುಸಿದಿದೆ ಮತ್ತು ಅಂದಾಜು 1.45 ಉದ್ಯೋಗಗಳು ನಷ್ಟವಾಗಿದೆ. ಸಂಸತ್ತಿನಲ್ಲಿ ಸರ್ಕಾರ ಒದಗಿಸಿದ ವಿವರಗಳ ಪ್ರಕಾರ  ಕೋವಿಡ್‌-19 ಸಾಂಕ್ರಾಮಿಕ ಮತ್ತು ಪರಿಣಾಮವಾಗಿ ಲಾಕ್‌ಡೌನ್‌ ದೇಶದಲ್ಲಿ 3.48 ಕೋಟಿ ಜನರಿಗೆ ನೇರವಾಗಿ ಉದ್ಯೋಗ ನೀಡುವ ಕ್ಷೇತ್ರವನ್ನು ಹಾಳುಮಾಡಿದೆ. 2020-21ರ ಎರಡನೇ ಮತ್ತು ಮೂರನೇ ತ್ರೈಮಾಸಿಕಗಳಲ್ಲಿ ಪರಿಸ್ಥಿತಿ ಸ್ವಲ್ಪ … Continued

ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೆ ಇಲ್ಲಿದೆ ಕಾರಣಗಳು..

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇಂದು (ಮಂಗಳವಾರ) ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ವಿಧಾನಸಭಾ ಸಭೆಯಲ್ಲಿ ಬೊಮ್ಮೈ ಪಕ್ಷದ ನಾಯಕರಾಗಿ ಆಯ್ಕೆಯಾದರು ಕರ್ನಾಟಕದ ಉಸ್ತುವಾರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ತಮ್ಮ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಯಿ … Continued

ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಮುಖ್ಯಮಂತ್ರಿ, ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಲಿಂಗಾಯತ ಶಾಸಕರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯವಾಗಿ ಪ್ರಭಾವಶಾಲಿ ಸಮುದಾಯವನ್ನು ಪ್ರತಿನಿಧಿಸಿದ್ದಾರೆ. ಲಿಂಗಾಯತ ಶಾಸಕರಲ್ಲಿ, ಬಸವರಾಜ್ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದರು. ಬಸವರಾಜ ಬೊಮ್ಮಾಯಿ.. ಜನವರಿ … Continued

ಬರುವ ವರ್ಷ ಭಾರತದ ಸ್ವಾತಂತ್ರ್ಯಕ್ಕೆ 75 ವರ್ಷ: ಸಂಸದರಿಗೆ 75 ಹೊಸ ಟಾಸ್ಕ್​ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಬಂದು 2022ರಲ್ಲಿ 75 ವರ್ಷ ಪೂರ್ತಿಯಾಗಲಿದೆ. ಇದಕ್ಕೆ ಒಂದು ವರ್ಷ ಮಾತ್ರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪಕ್ಷದ ಸಂಸದರಿಗೆ 75 ಟಾಸ್ಕ್​ಗಳನ್ನು ನೀಡಿದ್ದಾರೆ. ಮಂಗಳವಾರ ನಡೆದ ಸಂಸದರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು. ದೇಶಕ್ಕೆ ಸ್ವತಂತ್ರ ಬಂದು 75 ವರ್ಷ ಪೂರೈಸುತ್ತಿರುವ ಹಿನ್ನೆಲೆ … Continued

ಬಿ.ಎಲ್.ಸಂತೋಷ್ – ಎಚ್.ಡಿ.ರೇವಣ್ಣ ರಹಸ್ಯ ಸಭೆ.. ಎಚ್‌ಡಿಡಿ-ಎಚ್‌ಡಿಕೆಗೆ ಬಿಎಸ್‌ವೈ ಟಾಂಗ್‌..: ಏನಿದರ ಮರ್ಮ..?

ಬೆಂಗಳೂರು: ಯಡಿಯೂರಪ್ಪನವರ ಪದತ್ಯಾಗದ ನಂತರ ಕರ್ನಾಟಕ ಬಿಜೆಪಿಯಲ್ಲಿ ಹೀಗೇ ನಡೆಯುತ್ತದೆ ಎಂದು ಹೇಳುವ ಮನಸ್ಥಿತಿಯಲ್ಲಿ ಪಕ್ಷದ ಹೈಕಮಾಂಡ್ ಇಲ್ಲವೇ ಎನ್ನ ಎಂದು ಹೇಳುವ ಈ ಒಂದು ವಿದ್ಯಮಾನ ಈಗ ಮತ್ತೆ ಸುದ್ದಿಯಾಗುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ ಮತ್ತು ಜೆಡಿಎಸ್ ನಾಯಕ ಹಾಗೂದೇವೇಗೌಡ ಅವರ ಹಿರಿಯ ಪುತ್ರ ಎಚ್.ಡಿ.ರೇವಣ್ಣ ದೆಹಲಿಯಲ್ಲಿ ರಹಸ್ಯೆ ಸಭೆ … Continued

ಕರ್ನಾಟಕ ಮುಂದಿನ ಮುಖ್ಯಮಂತ್ರಿ : ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ, ಅಚ್ಚರಿ ಆಯ್ಕೆ..?

ಬೆಂಗಳೂರು: ಮುಂದಿನ ಕರ್ನಾಟಕ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಊಹಾಪೋಹಗಳು ಹೆಚ್ಚಾಗುತ್ತಿದ್ದಂತೆ, ಉನ್ನತ ಸ್ಥಾನದಲ್ಲಿರುವ ಮೂಲಗಳ ಪ್ರಕಾರ ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರ ಹೆಸರೂ ಈಗ ಮುಂಚೂಣಿಗೆ ಬಂದಿದೆ. ಯಾರು ಎಂಬುದು ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ಮೂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬುದು ಅಧಿಕೃತವಾಗಬಹುದು ಎನ್ನಲಾಗಿದೆ. ಸಂತೋಷ ಅವರ ಜೊತೆಗೆ ಹುಬ್ಬಳ್ಳಿ-ಧಾರವಾಡ … Continued

ಶಿವಮೊಗ್ಗ: ನಾಲ್ವರು ಸಿಎಂ ಆಗಿದ್ದರೂ ಒಬ್ಬರಿಗೂ ಸಿಕ್ಕಿಲ್ಲ ಪೂರ್ಣಾವಧಿ ಭಾಗ್ಯ..!

ಶಿವಮೊಗ್ಗ : ರಾಜ್ಯಕ್ಕೆ ನಾಲ್ವರು ಮುಖ್ಯಮಂತ್ರಿಗಳನ್ನು ಕೊಟ್ಟ ಜಿಲ್ಲೆ ಶಿವಮೊಗ್ಗ. ಆದರೆಈ ಜಿಲ್ಲೆಯಿಂದ ಮುಖ್ಯಮಂತ್ರಿಗಳಾದ ಯಾರೂ ತಮ್ಮ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿಲ್ಲ. ಈ ನಾಲ್ವರಲ್ಲಿ ದೀರ್ಘ ಕಾಲದ ವರೆಗೆ ಮುಖ್ಯಮಂತ್ರಿಆಯದವರೇ ಬಿ.ಎಸ್‌.ಯಡಿಯೂರಪ್ಪ. ಆದರೆ ಅವರು ರಾಜ್ಯದ ಮುಖ್ಯಮಂತ್ರಿಯಾಘಿ ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದರೂ ಅವರಿಗೆ ಅವಧಿ ಪೂರ್ಣ ಮಾಡಲು ಸಾಧ್ಯವಾಗಲಿಲ್ಲ. ಶಿವಿಮೊಗ್ಗ ಜಿಲ್ಲೆಯಲ್ಲಿ ಮುಖ್ಯಮಂತ್ರಿಯಾದವರಲ್ಲಿ … Continued