ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಕ್ಕೆ ದಿನಾಂಕ ನಿಗದಿ

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನ ಮಾತ್ರ ಎಸ್‌ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಆಗಸ್ಟ್ 10ಕ್ಕೆ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ … Continued

ಅಶ್ಲೀಲ ಚಿತ್ರಗಳನ್ನು ಮಾಡಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಅಪರಾಧ ವಿಭಾಗವು ಸೋಮವಾರ ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ ಕೆಲವು ಆ್ಯಪ್‌ಗಳ ಮೂಲಕ ಪ್ರಕಟಿಸಿದ ಆರೋಪದ ಮೇಲೆ ಬಂಧಿಸಿದೆ. ಮುಂಬೈ ಪೊಲೀಸ್ ಆಯುಕ್ತರು ರಾಜ್ ಬಂಧನವನ್ನು ದೃಢೀಕರಿಸುವ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ತಮ್ಮ ಹೇಳಿಕೆಯಲ್ಲಿ, ಆಯುಕ್ತರು ಈ ಪ್ರಕರಣದಲ್ಲಿ ರಾಜ್ … Continued

ಭಾರತದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ, ಸೋಂಕು ಕಡಿಮೆ ಇರುವಲ್ಲಿ ಶಾಲೆ ತೆರೆಯಬಹುದು: ಏಮ್ಸ್​ ಮುಖ್ಯಸ್ಥ

ನವದೆಹಲಿ: ಕೋವಿಡ್​ ನಿಂದಾಗಿ ವರ್ಷದಿಂದ ಶಾಲೆಗಳು ಬಂದ್​ ಆಗಿದ್ದು, ಆನ್​ಲೈನ್​ ಕಲಿಕೆ ಮೂಲಕವೇ ತರಗತಿಗಳು ನಡೆಯುತ್ತಿವೆ. ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ದೊಡ್ಡವರಿಗೆ ಈಗಾಗಲೇ ಲಸಿಕೆ ಸಿಕ್ಕಿದ್ದು, ಮಕ್ಕಳ ಲಸಿಕೆಗಳು ಪ್ರಯೋಗ ಹಂತದಲ್ಲಿದೆ. ಮಕ್ಕಳ ಲಸಿಕೆ ಆಗಸ್ಟ್‌ ತಿಂಗಳ ಅಂತ್ಯದಲ್ಲಿ ಸಿಗಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಮೂರನೇ ಅಲೆ ಸೋಂಕು … Continued

ನಾಯಕತ್ವ ಬದಲಾವಣೆ ಸುದ್ದಿ ಮಧ್ಯೆ ಯಡಿಯೂರಪ್ಪ ಬೆಂಬಲಕ್ಕೆ ನಿಂತ ಮಠಾಧೀಶರು, ಕಾಂಗ್ರೆಸ್ಸಿನ ಲಿಂಗಾಯತ ನಾಯಕರು..!

ಬೆಂಗಳೂರು: ಕಾಂಗ್ರೆಸ್ಸಿನ ಪ್ರಮುಖ ಲಿಂಗಾಯತ ನಾಯಕರು ಮತ್ತು ಮಠಾಧೀಶರು ಮುಖ್ಯಮಂತ್ರಿ ಬಿ. ಎಸ್ .ಯಡಿಯುರಪ್ಪ ಅವರಿಗೆ ಬೆಂಬಲ ಸೂಚಿಸಿದ್ದು ನೋಡಿದರೆ ಅವರ ನಿರ್ಗಮನ ಸನ್ನಿಹಿತವಾದಂತೆ ಕಾಣುತ್ತಿದೆ. ವೀರಶೈವ-ಲಿಂಗಾಯತ ಸಮುದಾಯವು ರಾಜ್ಯದ ಜನಸಂಖ್ಯೆಯ ಸುಮಾರು 16% ರಷ್ಟಿದೆ ಎಂದು ಅಂದಾಜಿಸಲಾಗಿದೆ ಮತ್ತು ಸಮುದಾಯವು ಬಿಜೆಪಿಯ ಪ್ರಮುಖ ಬೆಂಬಲದ ನೆಲೆ ಎಂದು ಪರಿಗಣಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಸಮುದಾಯಕ್ಕೆ … Continued

ಪ್ರಜಾಪ್ರಭುತ್ವ, ಅದರ ಸುಸ್ಥಾಪಿತ ಸಂಸ್ಥೆಗಳ ಹಾಳುಮಾಡುವ ಪ್ರಯತ್ನ’: ಪೆಗಾಸಸ್ ವರದಿ ಸಮಯ ಪ್ರಶ್ನಿಸಿದ ಸರ್ಕಾರ

ನವದೆಹಲಿ: ಭಾರತದ ಪ್ರಮುಖ ವ್ಯಕ್ತಿಗಳ ಫೋನ್‌ಗಳನ್ನು ಟ್ಯಾಪ್ ಮಾಡಲು ಪೆಗಾಸಸ್ ಸಾಫ್ಟ್‌ವೇರ್ ಬಳಸಲಾಗುತ್ತಿದೆ ಎಂಬ ವರದಿಗಳು ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ಒಂದು ದಿನ ಮೊದಲು ಕಾಣಿಸಿಕೊಂಡಿರುವುದು ‘ಕಾಕತಾಳೀಯವಲ್ಲ’ ಎಂದು ಸರ್ಕಾರ ಸೋಮವಾರ ಹೇಳಿದೆ. ಗೃಹ ಸಚಿವ ಅಮಿತ್ ಶಾ ಅವರು ಟ್ವಿಟರಿನಲ್ಲಿ ‘ಜಾಗತಿಕವಾಗಿ ಭಾರತವನ್ನು ಅವಮಾನಿಸಲು ಬಯಸುವವರು’ ವರದಿಯನ್ನು ವರ್ಧಿಸಿದ್ದಾರೆ ಎಂದು ಹೇಳಿದ್ದಾರೆ. ಕಳೆದ ಸಂಜೆ … Continued

ಪೆಗಾಸಸ್‌ನ ಟಾರ್ಗೆಟ್ ಪಟ್ಟಿಯಲ್ಲಿ ರಾಹುಲ್ ಗಾಂಧಿ, ಪ್ರಶಾಂತ್ ಕಿಶೋರ್ ಮೊಬೈಲ್ ನಂಬರ್: ವರದಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸೇರಿದಂತೆ ಪೆಗಾಸಸ್ ಸ್ಪೈವೇರ್ ಸ್ನೂಪಿಂಗ್ ಸಾಲಿನಲ್ಲಿ ಸೋಮವಾರ ಹೆಚ್ಚಿನ ಪ್ರಮುಖ ಹೆಸರುಗಳು ಹೊರಬಿದ್ದಿವೆ. ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಪೆಗಾಸಸ್ ಸ್ಪೈವೇರ್ ಸ್ನೂಪಿಂಗ್ ಸ್ಫೋಟಗೊಂಡಿತು, ಸುಮಾರು 300 ಭಾರತೀಯರು ಸೇರಿದಂತೆ ಸುಮಾರು 50,000 ದೂರವಾಣಿ ಸಂಖ್ಯೆಗಳು ಡೇಟಾಬೇಸ್ ಸೋರಿಕೆಯ … Continued

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲನೇ ದಿನ ಶೇ.99.64ರಷ್ಟು ವಿದ್ಯಾರ್ಥಿಗಳು ಹಾಜರ್‌, ಇದು ಕಳೆದ ವರ್ಷಕ್ಕಿಂತ ಹೆಚ್ಚು..!

ಬೆಂಗಳೂರು : ಕೊರೊನಾ ಸೋಂಕಿನ ಭೀತಿಯ ನಡುವೆಯೂ ಇಂದು (ಸೋಮವಾರ) ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಂತ 8,75,508 ವಿದ್ಯಾರ್ಥಿಗಳಲ್ಲಿ ಕೇವಲ 2,992 ವಿದ್ಯಾರ್ಥಿಗಳು ಮಾತ್ರವೇ ಗೈರು ಹಾಜರಾಗಿದ್ದಾರೆ. ಶೇ.99.64ರಷ್ಟು ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಹಾಜರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶಕುಮಾರ್ ಹೇಳಿದ್ದಾರೆ. ಈ … Continued

ಹರಿಪಾದ ಸೇರಿದ ಪರ್ತಗಾಳಿ ಮಠದ ವಿದ್ಯಾಧಿರಾಜ ಶ್ರೀಗಳು

ಕುಮಟಾ:    ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಗೋಕರ್ಣ ಪರ್ತಗಾಳಿ ಮಠದ ಶ್ರೀವಿದ್ಯಾಧಿರಾಜತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಸೋಮವಾರ ಹರಿಪಾದ ಸೇರಿದರು. ಸೋಮವಾರ ಮಧ್ಯಾಹ್ನ ೧.೧೦ಕ್ಕೆ ಅವರು ನಿಧನರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ಶ್ರೀ ವೇಂಕಟರಮಣ ದೇವಾಲಯದ ಅರ್ಚಕ ಮನೆತನದವರು. ಶ್ರೀ ಲಕ್ಷ್ಮೀನಾರಾಯಣ ಆಚಾರ್ಯ ಮತ್ತ ಶ್ರೀಮತಿ ದಂಪತಿಯ … Continued

ಬಿಜೆಪಿಯಲ್ಲಿ ಈಗ ಆಡಿಯೋ ಸಂಚಲನ: ಪೊಲೀಸ್‌ ದೂರು ಕೊಡದೆ ಸಿಎಂಗೆ ಪತ್ರ ಬರೆಯುವೆ ಎಂದು ಕಟೀಲು ಹೇಳಿದ್ಯಾಕೆ..?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬಲದಾವಣೆ ಕುರಿತಾಗಿನ ಆಡಿಯೊವೊಂದು ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲ- ಕಲ್ಲೋಲ ಸೃಷ್ಟಿಸಿದೆ.ಇದು ಭಾನುವಾರ ಸಂಜೆ ವೈರಲ್ ಆಗಿದ್ದು, ಈ ಆಡಿಯೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ಸೇರಿದ್ದು ಎಂದೇ ಬಿಂಬಿತವಾಗಿದೆ. ಆದರೆ ಕಟೀಲ ಈ ಬಗ್ಗೆ ಮಾತನಾಡಿದ್ದು, ಈ ಅಡಿಯೋ ನನ್ನದಲ್ಲ, ಇದನ್ನು ಯಾರು ಮಾಡಿದ್ದಾರೋ ನನಗೆ ಗೊತ್ತಿಲ್ಲ. … Continued

ಟಿಪಿಸಿಸಿ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಇತರ ಕಾಂಗ್ರೆಸ್ ಮುಖಂಡರ ಗೃಹಬಂಧನದಲ್ಲಿರಿಸಿದ ತೆಲಂಗಾಣ ಸರ್ಕಾರ

ಹೈದರಾಬಾದ್: ತೆಲಂಗಾಣ ಸರ್ಕಾರ ಕೊಕಾಪೇಟೆ ಭೂಮಿಯನ್ನು ಹರಾಜು ಹಾಕಿದ ರೀತಿಗೆ ವಿರುದ್ಧವಾಗಿ ಕಾಂಗ್ರೆಸ್ಸಿನ ಗಂಭೀರ ಆರೋಪಗಳ ನಂತರ, ತೆಲಂಗಾಣ ಪ್ರದೇಶಕಾಂಗ್ರೆಸ್‌ ಸಮಿತಿ ಮುಖ್ಯಸ್ಥ (ಟಿಪಿಸಿಸಿ) ಮುಖ್ಯಸ್ಥ ಎ ರೇವಂತ್ ರೆಡ್ಡಿ ಸೇರಿದಂತೆ ಹಲವಾರು ನಾಯಕರನ್ನು ಗೃಹಬಂಧನದಲ್ಲಿರಿಸಲಾಯಿತು. ಇಂದಿನಿಂದ (ಸೋಮವಾರ) ಪ್ರಾರಂಭವಾಗುವ ಸಂಸತ್ ಅಧಿವೇಶನಗಳಲ್ಲಿ ಪಾಲ್ಗೊಳ್ಳಲು ಸಂಸದ ರೇವಂತ್ ನವದೆಹಲಿಗೆ ಹೊರಟಿದ್ದರು. ಮಾಜಿ ಸಚಿವ ಆರ್ ದಾಮೋದರ್ … Continued