ಹಣಕಾಸು ಇಲಾಖೆ ಅಧಿಕಾರಿಗಳೇ ಸಿಎಂ ಯಡಿಯೂರಪ್ಪಗೆ ಟೋಪಿ ಹಾಕಿದ್ದಾರೆ: ಎಚ್.ವಿಶ್ವನಾಥ
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್‌ನಲ್ಲಿ ಏನೂ ಹೊಸತನವಿಲ್ಲ, ಹಣಕಾಸು ಇಲಾಖೆ ಅಧಿಕಾರಿಗಳೇ ಮುಖ್ಯಮಂತ್ರಿಗೆ ಟೋಪಿ ಹಾಕಿದ್ದಾರೆ ಎಂದು ಬಿಜೆಪಿ ಮುಖಂಡ ಎಚ್.ವಿಶ್ವನಾಥ ಹೇಳಿದರು. ಕಳೆದ ೧೦ ವರ್ಷಗಳ ಬಜೆಟ್ ನೋಡಿದ್ದೇನೆ. ಇದರಲ್ಲಿ ಏನೂ ಹೊಸ ಯೋಜನೆಗಳಿಲ್ಲ. ಅಂಕಿ-ಅಂಶಗಳನ್ನು ತಿರುಗು-ಮುರುಗು ಮಾಡಿದ್ದಾರೆ. ಹಣಕಾಸು ಖಾತೆ ನಿಭಾಯಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಹಲವು ಬಾರಿ ಬಜೆಟ್ … Continued