ಬಿಹಾರ್ ಚುನಾವಣೆಯಲ್ಲಿ ಕಾಂಗ್ರೆಸ್, ಆರ್‌ಜೆಡಿ ಪಕ್ಷಗಳಿಗೆ ವಿಜಯೇಂದ್ರ ಹಣ ನೀಡಿದ ಬಗ್ಗೆ ತನಿಖೆಯಾಗಲಿ: ಯತ್ನಾಳ
ಬೆಂಗಳೂರು: ಬಿಜೆಪಿ ಸೋಲಿಸುವ ಮೂಲಕ ಪ್ರಧಾನಿ ಮೋದಿ ತಾಕತ್ತನ್ನು ಕುಗ್ಗಿಸುವ ಉದ್ದೇಶದಿಂದ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಿಹಾರ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಆರ್‌ಜೆಡಿ ಪಕ್ಷಗಳಿಗೆ ಹಣ ನೀಡಿದ್ದು, ಈ ಕುರಿತು ಸಮರ್ಪಕ ತನಿಖೆ ನಡೆಯಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯೇಂದ್ರ ಬಿಹಾರ ಚುನಾವಣೆಯಲ್ಲಿ ಹಣ ನೀಡಿದ ಬಗ್ಗೆ ಕೇಂದ್ರ ಸರಕಾರಕ್ಕೂ ಮಾಹಿತಿಯಿದೆ. … Continued