ಕಾಂಗ್ರೆಸ್ ಹೆಗಲ ಮೇಲೆ ಬಂದೂಕಿಟ್ಟು ಸ್ವಪಕ್ಷೀಯರಿಗೆ ಗುರಿ ಇಟ್ಟ ಬಿಎಸ್‌ವೈ
ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಶಾಶ್ವತವಾಗಿ ಪ್ರತಿಪಕ್ಷದಲ್ಲಿರುವಂತೆ ಮಾಡುತ್ತೇನೆ… ಮುಂದಿನ ಚುನಾವಣೆಯಲ್ಲಿ ೧೫೦ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರುತ್ತೇನೆ. ನಾನು ಅನೇಕ ಸವಾಲುಗಳನ್ನು ಎದುರಿಸಿ, ಮೆಟ್ಟಿನಿಂತು ಮುಖ್ಯಮಂತ್ರಿಯಾಗಿದ್ದೇನೆ…ಕಳೆದ ೬ ತಿಂಗಳಿನಿಂದ ಪ್ರತಿಪಕ್ಷದ ನಾಯಕರು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ರಾಜೀನಾಮೆ ಕೊಡ್ತಾರೆ, ಆಗ ರಾಜೀನಾಮೆ ಕೊಡ್ತಾರೆ ಎಂದು ಹೇಳುತ್ತಲೇ ಬಂದಿದ್ದಾರೆ… ಆದರೆ ಪ್ರಧಾನಿ ಮೋದಿ ಹಾಗೂ … Continued