೭ ಅಧಿಕಾರಿಗಳ ಗುರಿಯಾಗಿಸಿ ೩೦ ಕಡೆ ಎಸಿಬಿ ದಾಳಿ
ಬೆಂಗಳೂರು/ಹುಬ್ಬಳ್ಳಿ/ಧಾರವಾಡ/ಚಿತ್ರದುರ್ಗ/ಮಂಗಳೂರು/ಕೋಲಾರ: ಭ್ರಷ್ಟರ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ ಏಳು ಅಧಿಕಾರಿಗಳು ಹಾಗೂ ಅವರ ಸಂಬಂಧಿಕರಿಗೆ ಸೇರಿದ ೩೦ ಕಡೆ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಬೀದರ್‌ನಲ್ಲಿ ಈ ಅಧಿಕಾರಿಗಳ ಕಚೇರಿ ನಿವಾಸ ಇನ್ನಿತರ ಸ್ಥಳಗಳು ಸೇರಿದಂತೆ ೩೦ … Continued