ಕರ್ನಾಟಕದಲ್ಲಿ ಶುಕ್ರವಾರ 27 ಸಾವಿರದ ಹತ್ತಿರವೇ ಬಂದ ದೈನಂದಿನ ಕೊರೊನಾ ಸೋಂಕು.. 190 ಸಾವು..
ಬೆಂಗಳೂರು : ರಾಜ್ಯದಲ್ಲಿ 24 ಗಂಟೆಯಲ್ಲಿ 26,962 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 190 ಜನ ಈ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1274959 ಕ್ಕೆ ಏರಿಕೆಯಾಗಿದೆ. ಹಾಗೂ ಸಕ್ರಿಯ ಪ್ರಕರಣಗಳು … Continued