ಬೆಂಗಳೂರಲ್ಲಿ ಲಾಕ್‌ಡೌನ್ ಅಥವಾ ವೀಕೆಂಡ್ ಲಾಕ್‌ಡೌನ್: ನಾಳಿನ ಸಭೆಯಲ್ಲಿ ನಿರ್ಧಾರ..?
ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳು ವೇಗದಲ್ಲಿ ಹರಡುತ್ತಿರುವುದರಿಂದ ರಾಜಧಾನಿ ಬೆಂಗಳೂರಿನಲ್ಲಿ ಲಾಕ್‍ಡೌನ್ ಜಾರಿ ಮಾಡಬೇಕೋ ಬೇಡವೋ ಎಂಬುದು ನಾಳಿನ (ಸೋಮವಾರ. ಏ.೧೯) ಸಭೆಯಲ್ಲಿಯೇ ನಿರ್ಧಾರವಾಗಲಿದೆ. ನಾಳೆ ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಬೆಂಗಲೂರಿನ ಜನಪ್ರತಿನಿಧಿಗಳ ಸಭೆ ನಡೆಯಲಿದ್ದು, ಬೆಂಗಳೂರಿನಲ್ಲಿ ಲಾಕ್‍ಡೌನ್ ಮಾಡುತ್ತಾರೆಯೋ ಅಥವಾ ಕಠಿಣ ನಿಯಮಗಳನ್ನು ಜಾರಿ … Continued