ಕರ್ನಾಟಕದಲ್ಲಿ 15 ಸಾವಿರ ಸಮೀಪವೇ ಬಂದ ದೈನಂದಿನ ಕೊರೊನಾ ಸೋಂಕು..ಬೆಂಗಳೂರಲ್ಲೇ 10 ಸಾವಿರ ದಾಟಿದ ಪ್ರಕರಣ..!!
ಬೆಂಗಳೂರು : ರಾಜ್ಯದಲ್ಲಿ ಗುರುವಾರ ಕೊರೊನಅ ಸ್ಪೋಟವೇ ಉಂಟಾಗಿದೆ. ಕಳೆದ 24 ಗಂಟೆಯಲ್ಲಿ 14,738 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 66 ಜನರು ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಗುರುವಾರ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 10,497 ಸೇರಿದಂತೆ ರಾಜ್ಯಾದ್ಯಂತ 14,738 ಜನರಿಗೆ ಹೊಸದಾಗಿ ಕೊರೊನಾ … Continued