ಭಾರತದಲ್ಲಿ ಒಂದೇ ದಿನಕ್ಕೆ 62 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ದಾಖಲು..ಮಹಾರಾಷ್ಟ್ರದಲ್ಲೇ ಶೇ.60ಕ್ಕಿಂತ ಹೆಚ್ಚು..!!
ನವ ದೆಹಲಿ: ಕಳೆದ 24 ತಾಸಿನಲ್ಲಿ ಭಾರತದಲ್ಲಿ ಒಟ್ಟು 62,258 ಹೊಸ ಕೊರೊನಾ ಸೋಂಕುಗಳು ಪತ್ತೆಯಾಗಿದ್ದು, ಇದು ಕಳೆದ ಅಕ್ಟೋಬರ್ 16ರ ಈಚೆಗೆ ಕಂಡುಬಂದ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ. ಈ ಪೈಕಿ 36,902 ಪ್ರರಣಗಳು ಅಂದರೆ ಶೇ62ರಷ್ಟು ಪ್ರಕರಣಗಳು ಮಹಾರಾಷ್ಟ್ರದಲ್ಲೇ ದಾಖಲಾಗಿವೆ. ಒಟ್ಟು 291 ಸಾವುಗಳು ವರದಿಯಾಗಿದ್ದು, ದರಲ್ಲಿ ಮಹಾರಾಷ್ಟ್ರದಲ್ಲಿ 117 ಮತ್ತು ಪಂಜಾಬ್‌ನಲ್ಲಿ … Continued