ವೀಡಿಯೊಗಳು…: ಇಮ್ರಾನ್ ಖಾನ್ ಬಂಧನದ ನಂತರ ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ: ಬೆಂಬಲಿಗರಿಂದ ಪಾಕಿಸ್ತಾನ ಸೇನೆ ಪ್ರಧಾನ ಕಚೇರಿ, ಲಾಹೋರ್ ಕಾರ್ಪ್ಸ್ ಕಮಾಂಡರ್ ಮನೆ ಮೇಲೆ ದಾಳಿ
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ ಕೆಲವೇ ಗಂಟೆಗಳ ನಂತರ, ಅವರ ಬೆಂಬಲಿಗರು ಲಾಹೋರ್ ಕ್ಯಾಂಟ್‌ನಲ್ಲಿರುವ ಕಾರ್ಪ್ಸ್ ಕಮಾಂಡರ್ಸ್ ಹೌಸ್‌ನಲ್ಲಿರುವ ಮನೆಗೆ ನುಗ್ಗಿದ್ದಾರೆ. “ಕಹಾ ಥಾ ಇಮ್ರಾನ್ ಖಾನ್ ಕೋ ನಾ ಛೇಡನಾ (ಇಮ್ರಾನ್ ಖಾನ್‌ಗೆ ಕಿರುಕುಳ ನೀಡಬೇಡಿ ಎಚ್ಚರಿಕೆ ನೀಡಿದ್ದೆವು ) ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ವೀಡಿಯೊದಲ್ಲಿ ಕೇಳುತ್ತದೆ. … Continued