ಪಾಪ-ಪುಣ್ಯದ ಬಗ್ಗೆ ತಿಳಿದಿರುವವರು ನಾನು ಜಾತಿವಾದಿಯೇ ಎಂದು ಯೋಚಿಸಲಿ ಎಂದು ಹೇಳುತ್ತ ವೇದಿಕೆಯಲ್ಲೇ ಕಣ್ಣೀರಿಟ್ಟ ಸಚಿವ ಮಾಧುಸ್ವಾಮಿ..!

ತುಮಕೂರು: ನೀರಾವರಿ ವಿಚಾರದಲ್ಲಿ ನಾನು ರಾಜಕಾರಣ ಮಾಡುತ್ತಿಲ್ಲ. ನಾನು ಅಂಥ ಕೀಳು ಮಟ್ಟದ ರಾಜಕಾರಣ ಮಾಡುವ ವ್ಯಕ್ತಿಯಲ್ಲ. ಪಾಪ, ಪುಣ್ಯದ ಬಗ್ಗೆ ತಿಳಿದಿರುವವರು ಯೋಚನೆ ಮಾಡಲಿ” ಎಂದು ಹೇಳುತ್ತ ಸಭೆಯಲ್ಲಿಯೇ ಸಚಿವ ಮಾಧುಸ್ವಾಮಿ ವೇದಿಕೆಯಲ್ಲೇ ಕಣ್ಣೀರಿಟ್ಟಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ತಿಮ್ಲಾಪುರ ಕೆರೆ ತುಂಬಿದ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ … Continued