ಪರಾರಿಯಾಗಿದ್ದ ಉದ್ಯಮಿ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ

13,500 ಕೋಟಿ ರೂ.ಗಳ ಬಹುಕೋಟಿ ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ (ಪಿಎನ್‌ಬಿ) ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸದ್ಯ ಭಾರತದಿಂದ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಅವರನ್ನು ಡೊಮಿನಿಕಾದಲ್ಲಿ ಪತ್ತೆ ಹಚ್ಚಿ ಅಲ್ಲಿನ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಅವರು ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಕೆಲವು ದಿನಗಳಿದ್ದು ಅಲ್ಲಿಂದ ಪರಾರಿಯಾಗಿದ್ದರು. ಡೊಮಿನಿಕಾ ಕೆರಿಬಿಯನ್ ಸಮುದ್ರದಲ್ಲಿರುವ ಒಂದು ಸಣ್ಣ ದ್ವೀಪ ರಾಷ್ಟ್ರ. … Continued