ಪರಾರಿಯಾದ 36 ದಿನಗಳ ನಂತರ ಪೊಲೀಸರ ಮುಂದೆ ಶರಣಾದ ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ; ಬಂಧನ
ನವದೆಹಲಿ: ಮಾರ್ಚ್ 18 ರಿಂದ ಪರಾರಿಯಾಗಿದ್ದ ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ಇಂದು, ಭಾನುವಾರ ಮೊಗಾದಲ್ಲಿ ಪಂಜಾಬ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನವನ್ನು ದೃಢೀಕರಿಸಿದ ಪಂಜಾಬ್ ಪೊಲೀಸರು ಶಾಂತಿಯನ್ನು ಕಾಪಾಡುವಂತೆ ಮತ್ತು ಸುಳ್ಳು ಸುದ್ದಿಗಳನ್ನು ಹರಡದಂತೆ ಜನರಿಗೆ ಕೇಳಿಕೊಂಡಿದ್ದಾರೆ. “ಅಮೃತಪಾಲ್ ಸಿಂಗ್ ನನ್ನು ಪಂಜಾಬ್‌ನ ಮೋಗಾದಲ್ಲಿ ಬಂಧಿಸಲಾಗಿದೆ. ಹೆಚ್ಚಿನ ವಿವರಗಳನ್ನು ಪಂಜಾಬ್ … Continued