ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ 402 ಪಿಎಸ್ಐ ನೇಮಕಾತಿ ಪರೀಕ್ಷೆ ಮತ್ತೆ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್ 28ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆ ಮುಂದೂಡಲಾಗಿದೆ. 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ. 28ರ ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ತಿಳಿಸಿದ್ದರು. ಆದರೆ ಈಗ ಮತ್ತೆ ಮುಂದೂಡಲಾಗಿದೆ ಎಂದು ಸ್ವತಃ ಗೃಹ ಸಚಿವರೇ ಮಾಹಿತಿ … Continued