ಕಬಡ್ಡಿ ಪಂದ್ಯಾವಳಿಯಲ್ಲಿ ಬೆಟ್ಟಿಂಗ್: ಗೃಹ ಸಚಿವ ಪರಮೇಶ್ವರ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ
ಬೆಂಗಳೂರು : ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಎಚ್ ಆರ್ ನಾಗಭೂಷಣ ಅವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಬೆಂಗಳೂರಿನ … Continued