ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ತಿದ್ದುಪಡಿ : ಉತ್ತರ ಕನ್ನಡದಿಂದ ಡಾ.ಚಂದ್ರಶೇಖರ ಬದಲು ಹಿರಿಯ ಪತ್ರಕರ್ತ ಜಿ.ಯು. ಭಟ್ಟರಿಗೆ ಪ್ರಶಸ್ತಿ
ಬೆಂಗಳೂರು : 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆ ಮಾಡಲಾಗಿದೆ. ಆರಂಭದಲ್ಲಿ ಸಮಾಜಸೇವೆ ಕ್ಷೇತ್ರದಲ್ಲಿ ಡಾ. ಜಿ.ಎಸ್. ಚಂದ್ರಶೇಖರ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಉತ್ತರ ಕನ್ನಡ ಜಿಲ್ಲೆಯವರಲ್ಲ ಎಂದು ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ‘ಸಂಕೀರ್ಣ’ … Continued