ಗದಗ: ಕಲಕೇರಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವ

posted in: ರಾಜ್ಯ | 0

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಮಂಗಳವಾರ ರಾತ್ರಿ 8:25 ರ ಸುಮಾರಿಗೆ ಲಘು ಭೂಕಂಪನವಾದ ಅನುಭವವಾಗಿದೆ. ಸುಮಾರು 8ರಿಂದ 10 ಸೆಕೆಂಡ್ ಭೂಮಿ ಕಂಪಿಸಿದ ಅನುಭವವಾಗಿದ್ದು, ಕ್ಷಣಕಾಲ ಶಬ್ದ ಕೇಳಿಸಿದ್ದು, ಬಳಿಕ ಭೂಮಿ ಕಂಪಿಸಿದ ಅನುಭವವಾಗಿದೆ. ಮಣ್ಣಿನ ಮನೆಗಳ ಮೇಲ್ಛಾವಣಿಯಿಂದ ಮಣ್ಣು ಉದುರಿದೆ. ಇದರಿಂದ ಆತಂಕಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದರು. … Continued