ಗದಗ: ಆಮ್ಲಜನಕ ಉತ್ಪಾದನಾ ಘಟಕಗಳು ಶೀಘ್ರವೇ ಆರಂಭ

posted in: ರಾಜ್ಯ | 0

ಗದಗ: ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಅಗತ್ಯವಿರುವ  ಆಮ್ಲಜನಕ ಉತ್ಪಾದನಾ ಘಟಕಗಳು ಜಿಲ್ಲೆಗೆ ಮಂಜೂರಾಗಿವೆ. 1000 ಎಲ್.ಪಿ.ಎಂ.  ಉತ್ಪಾದನಾ ಘಟಕವನ್ನು ಮೆಡಿಕಲ್ ಆಮ್ಲಜನಕ ಉತ್ಪಾದನಾ ಘಟಕ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ  ಸಿಎಸ್‌ಆರ್ ಅನುದಾನದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕೋರಿಕೆಯ ಮೇರೆಗೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ … Continued