ಕನ್ನಡ ಗಡಿತಿಲಕ ಪ್ರಶಸ್ತಿಗೆ ವಚನ ಅಧ್ಯಯನ ಕೇಂದ್ರ, ಸರಜೂ ಕಾಟ್ಕರಗೆ ಪ್ರಶಸ್ತಿ

posted in: ರಾಜ್ಯ | 0

ಬೆಳಗಾವಿ : ಬಿ.ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ಕನ್ನಡ ಗಡಿತಿಲಕ ಪ್ರಶಸ್ತಿಗೆ ಇಲ್ಲಿಯ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಅಂಗಸಂಸ್ಥೆಯಾದ ವಚನ ಅಧ್ಯಯನ ಕೇಂದ್ರ ಹಾಗೂ 2020ನೇ ಸಾಲಿನ ಪ್ರಶಸ್ತಿಗೆ ಗಡಿನಾಡಿನ ಕನ್ನಡ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ್ ಅವರು ಆಯ್ಕೆಯಾಗಿದ್ದಾರೆ . ಡಿಸೆಂಬರ್ … Continued